ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಸಹೋದರ ರಾಮೇಗೌಡ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ರಾಮೇಗೌಡ (64) ಅವರು ಇಂದು(ಆಗಸ್ಟ್.26) ರಾತ್ರಿ 11:30 ಸಮಯದಲ್ಲಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ರಾಮೇಗೌಡ ಅವರು ಸಿದ್ದರಾಮಯ್ಯನವರ ಕೊನೆಯ ತಮ್ಮನಾಗಿದ್ದರು. ಸಿದ್ದರಾಮೋತ್ಸವಕ್ಕೆ ನೀವು …
Tag:
