Muda Case: ಮುಖ್ಯಮಂತ್ರಿಗಳು ಹೈಕೋರ್ಟ್(High Court) ಆದೇಶದ ಅಂಶಗಳನ್ನು ಮಾಧ್ಯಮಗಳಲ್ಲಿ ನೋಡಿ ತಿಳಿದುಕೊಂಡಿದ್ದೇನೆ. ಆದೇಶ ಪ್ರತಿ(Order copy) ಪಡೆದು ಓದಿದ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ. ನ್ಯಾಯಾಲಯವು ಸೆಕ್ಷನ್ 218 ರ ಅಡಿ ರಾಜ್ಯಪಾಲರು ನೀಡಿದ ಅಭಿಯೋಜನೆಯನ್ನು ನ್ಯಾಯಾಲಯ ಸಂಪೂರ್ಣವಾಗಿ ತಿರಸ್ಕರಿಸಿದೆ ಎಂದರು.
Tag:
