Siddaramaiah: ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಲವು ಪೊಲೀಸರೇ ಅಪರಾಧಗಳಲ್ಲಿ ಶಾಮೀಲಾಗಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಸೈಬರ್ ಅಪರಾಧ ಮತ್ತು ಡ್ರಗ್ಸ್ ದಂಧೆಯನ್ನು ಮಟ್ಟಹಾಕಿ ಕರ್ನಾಟಕವನ್ನು ಮಾದಕ ವಸ್ತು ಮುಕ್ತ ರಾಜ್ಯವನ್ನಾಗಿಸಲು ಸೂಚಿಸಿದರು. ಪೊಲೀಸ್ ಅಧಿಕಾರಿಗಳ ವಾರ್ಷಿಕ …
Tag:
