ಮುಂದಿನ ವಿಧಾನಸಭಾ ಚುನಾವಣೆಗೆ ಎಲ್ಲಾ ಪಕ್ಷಗಳು ಭರದ ಸಿದ್ದತೆ ನಡೆಸುತ್ತಿದೆ. ಪಕ್ಷದ ನಾಯಕರು ಹಲವೆಡೆ ಭೇಟಿ ನೀಡಿ ವಿವಿಧ ಘೋಷಣೆಗಳನ್ನು ಮಾಡುತ್ತಿದ್ದಾರೆ. ಸದ್ಯ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಜನಸಾಮಾನ್ಯರಿಗೆ ಭರ್ಜರಿ ಕೊಡುಗೆ ನೀಡಲಿದ್ದಾರೆ ಸಿದ್ದರಾಮಯ್ಯ. ಕೋಲಾರ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಪ್ರವಾಸ ಕೈಗೊಂಡಿದ್ದು, …
Tag:
