CM.Siddaramaiah: ವಿಜಯಪುರ ಜಿಲ್ಲೆಯ ದ್ಯಾಬೇರಿಗೆ ತೆರಳಿದ್ದ ಸಿ ಎಂ ಸಿದ್ದರಾಮಯ್ಯ ದೇವಸ್ಥಾನದ ಒಳಾಂಗಣ ಪ್ರವೇಶಿಸದೆ ಹೊರಗಡೆಯಿಂದಲೇ ನಮಸ್ಕಾರ ಮಾಡಿದ ಘಟನೆಯೊಂದು ಮಂಗಳವಾರ ನಡೆದಿದ್ದು, ಇದಕ್ಕೆ ತೀವ್ರ ಖಂಡನೆ ವ್ಯಕ್ತವಾಗಿದೆ. ದ್ಯಾಬೇರಿ ಗ್ರಾಮದ ಶ್ರೀ ವಾಗ್ದೇವಿ ಸೇವಾ ಸಮಿತಿ ದ್ಯಾಬೇರಿ ವತಿಯಿಂದ ಆಯೋಜಿಸಿರುವ …
Tag:
