Govinda Karajola: ಕರ್ನಾಟಕದಲ್ಲಿ ಸರ್ಕಾರ ರಚಿಸಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಪಕ್ಷವು ಮೂರು ಗುಂಪುಗಳಾಗಿ ಒಡೆದು ಹೋಗಿದೆ.
Siddaramaiah
-
BPL Card: ಬಿಪಿಎಲ್ ಬಳಕೆದಾರರ ಪಟ್ಟಿಯಲ್ಲಿ ಅನರ್ಹರೂ ಸರಕಾರದ ಸೌಲಭ್ಯವನ್ನು ಪಡೆಯುತ್ತಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಸರಕಾರ ಇಂತಹ ಕಾರ್ಡ್ಗಳನ್ನು ರದ್ದು ಮಾಡಿ ಅರ್ಹರಿಗೆ ನೀಡುವಂತೆ ಸೂಚಿಸಿದ್ದಾರೆ.
-
News
C M Siddaramaiah: ನನಗೂ ‘ಆ’ ಅಭ್ಯಾಸವಿತ್ತು, ಆದ್ರೆ… ವೇದಿಕೆಯಲ್ಲೇ ತಮ್ಮ ಯೌವ್ವನದ ಗಟ್ಟು ರಟ್ಟು ಮಾಡಿದ ಸಿದ್ದರಾಮಯ್ಯ !!
C M Siddaramaiah: ಸಿದ್ದರಾಮಯ್ಯ ಅವರು ಹಿಂದು ಮುಂದು ನೋಡುವುದಿಲ್ಲ. ಹೇಳಬೇಕು ಅನಿಸಿದ್ದನ್ನು ನೇರವಾಗಿ ಹೇಳಿತ್ತಾರೆ. ಅಂತೆಯೇ ಇದೀಗ ಅವರು ತಮ್ಮ ಹಳೆಯ ಯವ್ವನದ ದಿನಗಳನ್ನು ನೆನೆದಿದ್ದಾರೆ.
-
News
Cm Siddaramaiah: ನನ್ನ ಬಳಿ ಮೊಬೈಲ್ ಫೋನೇ ಇಲ್ಲ ಎಂದ ಸಿಎಂ ಸಿದ್ದರಾಮಯ್ಯ! ಏನಿದು ವಿಚಿತ್ರ?
by ಕಾವ್ಯ ವಾಣಿby ಕಾವ್ಯ ವಾಣಿCm Siddaramaiah: ಸಾಮಾಜಿಕ ಜಾಲತಾಣಗಳು ಮತ್ತು ಫೇಕ್ ನ್ಯೂಸ್ ಗಳ ಬಗ್ಗೆ ಮಾತನಾಡುವಾಗ ಮುಖ್ಯ ಮಂತ್ರಿಗಳು ತಮ್ಮ ಬಳಿ ಮೊಬೈಲ್ ಫೋನ್ ಇಲ್ಲದ ವಿಚಾರವನ್ನು ಹೇಳಿದ್ದಾರೆ.
-
Siddaramaiah- Modi: ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಮಂತ್ರಿವರ್ಯರ ಸಮೇತ ನಿನ್ನೆ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದಾರೆ.
-
News
Chandrashekharnath Swamiji: ಮುಖ್ಯಮಂತ್ರಿ ಸ್ಥಾನವನ್ನು ಡಿ ಕೆ ಶಿವಕುಮಾರ್’ಗೆ ಬಿಟ್ಟುಕೊಡಿ – ಸಿದ್ದರಾಮಯ್ಯ ಎದುರಲ್ಲೇ ಪ್ರಬಲ ಸ್ವಾಮೀಜಿ ಆಗ್ರಹ !!
Chandrashekharnath Swamiji: ರಾಜ್ಯದಲ್ಲಿ ಸಿಎಂ(CM) ಬದಲಾವಣೆ ವಿಚಾರ ಆಗಾಗ ಚರ್ಚೆಗೆ ಬರುತ್ತಿದೆ. ಕಾಂಗ್ರೆಸ್ ಸರ್ಕಾರ(Congress Government) ಅಧಿಕಾರಕ್ಕೆ ಬಂದಾಗಿನಿಂದ ಈ ವಿಚಾರ ಜೀವಂತವಾಗಿದೆ.
-
News
Basavangouda Patil Yatnal: ದೇಶದಲ್ಲಿರೋ 12 ಲಕ್ಷ ಎಕರೆ ವಕ್ಫ್ ಜಮೀನು ಬಡವರಿಗೆ ಹಂಚಿಕೆ ?! ಹೊಸ ಬಾಂಬ್ ಸಿಡಿಸಿದ ಯತ್ನಾಳ್
Basavangouda Patil Yatnal: ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಅಲ್ಲದೆ ದೇಶದಲ್ಲಿರೋ 12 ಲಕ್ಷ ಎಕರೆ ಜಮೀನು ಬಡವರಿಗೆ ಹಂಚಿಕೆ ಮಾಡಿ ಎಂದು ಸಲಹೆ ನೀಡಿದ್ದಾರೆ.
-
News
Telangana: ರಾಜ್ಯದ ಪ್ರತಿ ರೈತರ 2 ಲಕ್ಷ ರೂ.ವರೆಗಿನ ಬೆಳೆ ಸಾಲ ಮನ್ನಾ ಮಾಡುವ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ
Telangana: ತೆಲಂಗಾಣ ರಾಜ್ಯದ ಪ್ರತಿ ರೈತರ 2 ಲಕ್ಷ ರೂ.ವರೆಗಿನ ಬೆಳೆ ಸಾಲವನ್ನು ಆಗಸ್ಟ್ 15 ರವರೆಗೆ ಮನ್ನಾ ಮಾಡುವ ಪ್ರಸ್ತಾವನೆಗೆ ತೆಲಂಗಾಣ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.
-
News
Kodi Sri: ಸಿದ್ದರಾಮಯ್ಯ ಸರ್ಕಾರಕ್ಕೆ ಕಂಟಕ ಇದೆಯೇ? ಸ್ಪೋಟಕ ಭವಿಷ್ಯ ನೀಡಿದ ಕೋಡಿಮಠ ಶ್ರೀಗಳು!
by ಕಾವ್ಯ ವಾಣಿby ಕಾವ್ಯ ವಾಣಿKodi Sri : ಲೋಕಸಭಾ ಚುನಾವಣೆಯ ಬಳಿಕ ಕೋಡಿಮಠದ ಶ್ರೀಗಳಾದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಯವರು ಸಿದ್ದರಾಮಯ್ಯ ಸರ್ಕಾರದ ಕುರಿತು ಭವಿಷ್ಯ ನುಡಿದಿದ್ದಾರೆ.
-
News
7th Pay Commission: ಸರ್ಕಾರಿ ನೌಕರರಿಗೆ ಮತ್ತೆ ಕೈ ಕೊಟ್ಟ ಸರ್ಕಾರ – 7ನೇ ವೇತನ ಆಯೋಗದ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಆಗಲಿಲ್ಲ ಯಾವುದೇ ತೀರ್ಮಾನ !!
7th Pay Commission: ಸರ್ಕಾರ ಈ ಸಭೆಯಲ್ಲಿ 7ನೇ ವೇತನ ಆಯೋಗ ಜಾರಿ ಬಗ್ಗೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ. ಸರ್ಕಾರಿ ನೌಕರರಿಗೆ ಭಾರೀ ನಿರಾಶೆ ಆಗಿದೆ.
