ಬೇರೆ ಹುದ್ದೆ ಬೇಡವೆ ಬೇಡ ಎಂಬುದಾಗಿ ಮಲ್ಲಿಕಾರ್ಜುನ ಖರ್ಗೆ ಮುಂದೆ ಪಟ್ಟು ಹಾಕಿ ಕೂತಿದ್ದಾರೆ ಎಂದು ಡಿಕೆಶಿ ಸಡಿಲಿಸದೇ ಹೇಳಿದ್ದಾರೆ ಎನ್ನಲಾಗುತ್ತಿದೆ.
Siddaramaiah
-
Karnataka State Politics Updates
G Parameshwar: ಎಲ್ಲಾ ಗ್ಯಾರಂಟಿಗಳಿಗೆ ಕಂಡೀಷನ್ಸ್ ಅಪ್ಲೈ ಎಂದ ಜಿ ಪರಮೇಶ್ವರ!
by Mallikaby Mallikaಕಾಂಗ್ರೆಸ್ ಏನೆಲ್ಲಾ ಭರವಸೆ ನೀಡಿದೆಯೋ ಗ್ಯಾರಂಟಿ ಕಾರ್ಡ್ನಲ್ಲಿ ಇವುಗಳಿಗೆಲ್ಲ ಕಂಡಿಷನ್ಸ್ ಇದೆ ಎಂದು ಡಾ.ಜಿ.ಪರಮೇಶ್ವರ್ (G Parameshwar) ಹೇಳಿದ್ದಾರೆ.
-
Karnataka State Politics Updates
DK Shivakumar & Siddaramaiah: ಕುರ್ಚಿಗಾಗಿ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಹಗ್ಗ ಜಗ್ಗಾಟ: ಕೆಲವೇ ಗಂಟೆಗಳಲ್ಲಿ ದೆಹಲಿಯಿಂದ ಕರ್ನಾಟಕಕ್ಕೆ ಹೊಸ ಸಿಎಂ !
ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ (DK Shivakumar & Siddaramaiah) ಅವರು ಕಳೆದ ಮೂರು ದಿನಗಳಿಂದ ಮುಖ್ಯಮಂತ್ರಿ ಹುದ್ದೆ ತಮಗೇ ಬೇಕು ಎಂದು ಪಟ್ಟು ಹಿಡಿದು ಕುಳಿತಿದ್ದಾರೆ.
-
Karnataka State Politics Updates
Who is the CM of Karnataka?: ಮುಖ್ಯಮಂತ್ರಿ ಆಗಲು ಹೊರಟ ಇಬ್ಬರಿಗೂ ಶಾಕ್ ನೀಡಿದ ಕಾಂಗ್ರೆಸ್ ಶಾಸಕರು! ಏನಾಯ್ತು ಸಿದ್ದು-ಡಿಕೆಶಿ ಕಥೆ?
by ಹೊಸಕನ್ನಡby ಹೊಸಕನ್ನಡರಾಜ್ಯದ ಮುಂದಿನ ಸಿಎಂ (CM of Karnataka)ಯಾರಾಗ್ಬೇಕು ಎಂದು ಕಾಂಗ್ರೆಸ್ ಶಾಸಕರಿಗೆ ಗುಪ್ತ ಮತದಾನದ ಮೂಲಕ ಅಭಿಪ್ರಾಯ ಪಡೆಯಲಾಗಿದೆ.
-
Karnataka State Politics Updates
Siddaramaiah: ಬಿಜೆಪಿ ಗೆಲ್ಲಲು ಹಣ ಬಲದ ಸಹಾಯ- ಸಿದ್ದರಾಮಯ್ಯ ಆರೋಪ
by ಕಾವ್ಯ ವಾಣಿby ಕಾವ್ಯ ವಾಣಿಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ (Siddaramaiah) ಅವರು ತನ್ನ ಉಳಿವಿಗಾಗಿ ಕೊನೆ ಅಸ್ತ್ರ ಎಂಬಂತೆ, ಬಿಜೆಪಿ ವಿರುದ್ಧ ಹೊಸ ಆರೋಪ ಒಂದನ್ನು ಹೊರಿಸಿದ್ದಾರೆ.
-
Karnataka State Politics Updates
Bhajarang dal issue: ಸಿದ್ದು ಕಾರಿನ ಮೇಲೆ ಕೂತ ಕಾಗೆಗೂ, ಡಿಕೆಶಿ ಹೆಲಿಕಾಪ್ಟರ್ಗೆ ಗುದ್ದಿದ ರಣಹದ್ದಿಗೂ ಇದೆಯಾ ಸಂಬಂಧ! ಭಜರಂಗದಳ ನಿಷೇದಿಸೋದಾಗಿ ಹೇಳಿದ್ದಕ್ಕೆ ಸಿಕ್ಕ ಫಲನಾ ಇದು?
by ಹೊಸಕನ್ನಡby ಹೊಸಕನ್ನಡಕಾಂಗ್ರೆಸ್ ವಿಧಾನಸಭಾ ಚುನಾವಣೆಯಲ್ಲಿ ಅಲ್ಪಸಂಖ್ಯಾತರ ಓಲೈಕೆಗಾಗಿ ತಾನು ಅಧಿಕಾರಕ್ಕೆ ಬಂದರೆ ಭಜರಂಗದಳವನ್ನು ನಿಷೇದ ಮಾಡುವುದಾಗಿ ಘೋಷಿಸಿದ್ದಾರೆ.
-
Karnataka State Politics UpdateslatestNews
Siddaramaiah: ಜನರತ್ತ ಕೈ ಬೀಸಿ ಕಾರು ಹತ್ತುವ ವೇಳೆ ಕುಸಿದ ಸಿದ್ದರಾಮಯ್ಯ!
ಜಿಲ್ಲೆಯ ಕೂಡ್ಲಿಗಿ ಹೆಲಿಪ್ಯಾಡ್ ನಲ್ಲಿ(Vijayanagar) ಜನರತ್ತ ಕೈ ಬಿಸಿ ಕಾರು ಹತ್ತುವ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಕುಸಿದ ಬಿದ್ದು ಅಸ್ವಸ್ಥಗೊಂಡ ಘಟನೆ ನಡೆದಿದೆ.
-
Karnataka State Politics Updates
Smita rakesh: ವರುಣಾದದಲ್ಲಿ ಮಾವನ ಪರ ಪ್ರಚಾರಕ್ಕಿಳಿದ ಸಿದ್ದು ಸೊಸೆ! ಇವರೇ ನೋಡಿ ರಾಕೇಶ್ ಪತ್ನಿ!
by ಹೊಸಕನ್ನಡby ಹೊಸಕನ್ನಡಮೈಸೂರು ಜಿಲ್ಲೆಯ ವರುಣಾ ಕ್ಷೇತ್ರದಲ್ಲಿ (Varuna Constituency) ಮೊಟ್ಟ ಮೊದಲ ಬಾರಿಗೆ ಸಿದ್ದರಾಮಯ್ಯ (Siddaramaiah) ಕುಟುಂಬದಿಂದ ಮಹಿಳೆಯರು ಪ್ರಚಾರಕ್ಕಿಳಿದಿದ್ದಾರೆ.
-
Karnataka State Politics Updates
Karnataka Assembly Polls: ‘ಏನ್ ಬಸೂ, ಹೆಂಗೈತೆ ಕ್ಯಾ೦ಪೇನ್ ?’ ಸಿಎಂ ಬೆನ್ನಿಗೆ ಗುದ್ದಿ ಸಿದ್ದು ತಮಾಷಿ, ಬೊಮ್ಮಾಯಿ ಬೊಂಬಾಟ್ ಉತ್ರ ಕೇಳಿ ಖರ್ಗೆ ತಕ್ಷಣಕ್ಕೆ ಖುಷಿ !
ಬಸವರಾಜ ಬೊಮ್ಮಾಯಿ ಮತ್ತು ಸಿದ್ದರಾಮಯ್ಯ ಹಾಗೂ ಮಲ್ಲಿಕಾರ್ಜುನ ಖರ್ಗೆ ಮೂವರು ಜನ ಏಕಕಾಲದಲ್ಲಿ ವಿಮಾನ ನಿಲ್ದಾಣದಲ್ಲಿ ಸಂಗಮವಾಗಿದ್ದಾರೆ.
-
Karnataka State Politics Updates
Srinivasa prasad- Siddaramaiah: ಸಿದ್ದರಾಮಯ್ಯ ಇಲ್ಲಿ ಗುಡುಗಿದ್ರೆ ಅಲ್ಲಿ ಆಸ್ಪತ್ರೆಯಲ್ಲಿ ಹೆರಿಗೆ ಆಗ್ಬಿಡುತ್ತೆ: ಶ್ರೀನಿವಾಸ್ ಪ್ರಸಾದ್ ಲೇವಡಿ
by ಹೊಸಕನ್ನಡby ಹೊಸಕನ್ನಡSrinivasa prasad- Siddaramaiah: ಸಿದ್ದರಾಮಯ್ಯನವರು ಇಲ್ಲಿ ಗುಡುಗಿದ್ರೆ ಆಸ್ಪತ್ರೆಯಲ್ಲಿ ಹೆರಿಗೆಯೇ ಆಗ್ಬಿಡುತ್ತೆ ಎಂದು ಶ್ರೀನಿವಾಸ ಪ್ರಸಾದ್ ಲೇವಡಿ ಮಾಡಿದ್ದಾರೆ.
