‘ದೇವ ನಗರಿ’ ದಾವಣಗೆರೆಯಲ್ಲಿ ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ 75ನೇ ಹುಟ್ಟು ಹಬ್ಬದ ಅಂಗವಾಗಿ ಅಮೃತ ಮಹೋತ್ಸವ ಕಾರ್ಯಕ್ರಮ ನಡೆಯುತ್ತಿದ್ದು, ಇದಕ್ಕಾಗಿ ಈಗಾಗಲೇ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ವಾಹನಗಳ ಮೂಲಕ ಗಣ್ಯರು, ಅಭಿಮಾನಿಗಳು ದಾವಣಗೆರೆಯತ್ತ ಧಾವಿಸುತ್ತಿದ್ದು, …
Siddaramayya
-
InterestinglatestNews
ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ 7,000 ಬಸ್ಗಳು ಬುಕ್; ವಿವಿಧೆಡೆ ಬಸ್ ಸಂಚಾರದಲ್ಲಿ ವ್ಯತ್ಯಯ
ದಾವಣಗೆರೆ: ದಾವಣಗೆರೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ 75ನೇ ಜನ್ಮದಿನಾಚರಣೆಯ ಸಿದ್ದರಾಮೋತ್ಸವ ಕಾರ್ಯಕ್ರಮಕ್ಕಾಗಿ ಭಾನುವಾರದವರೆಗೆ 325ಕ್ಕೂ ಹೆಚ್ಚು ವಾಯುವ್ಯ ರಸ್ತೆ ಸಾರಿಗೆ ಬಸ್ಗಳು ಸೇರಿದಂತೆ ಒಟ್ಟು 7,000 ಬಸ್ಗಳು ಬುಕ್ ಆಗಿವೆ. ಆಗಸ್ಟ್ 3ರಂದು ಸಿದ್ದರಾಮಯ್ಯ ಅವರ ಹುಟ್ಟುಹಬ್ಬ ಕಾರ್ಯಕ್ರಮಕ್ಕಾಗಿ …
-
Karnataka State Politics Updatesಬೆಂಗಳೂರು
ಕುವೆಂಪು ಅವರ ಪಾಠಗಳನ್ನು ತೆಗೆದುಹಾಕಿ, ಭಾರತೀಯ ಸಂಸ್ಕೃತಿಯನ್ನು ಮೂಲೆಗುಂಪು ಮಾಡಿದ್ದೇ ಸಿದ್ದರಾಮಯ್ಯ- ಆರ್. ಅಶೋಕ್
ಬೆಂಗಳೂರು: ಪಠ್ಯ ಪುಸ್ತಕದಲ್ಲಿ ಪಾಠದ ಸೇರ್ಪಡೆ ಕುರಿತು ಅನೇಕ ರಾಜಕಾರಣಿಗಳ ನಡುವೆ ಮಾತು ಬೆಳೆದಿದ್ದು, ಇದೀಗ ಕಂದಾಯ ಸಚಿವ ಆರ್.ಅಶೋಕ ಸಿದ್ದರಾಮಯ್ಯ ವಿರುದ್ಧ ಸಿಡಿದೆದ್ದಿದ್ದಾರೆ. ‘ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಟಿಪ್ಪುವಿನ ಓಲೈಕೆಗಾಗಿ ರಾಜ್ಯದ ಅಭ್ಯುದಯಕ್ಕೆ ಶ್ರಮಿಸಿದ ಮೈಸೂರು ಒಡೆಯರ್ ವಂಶಕ್ಕೆ …
-
ರಾಜಕೀಯದಲ್ಲಿ ಸದಾ ಕೆಸರೆರಚಾಟ ಇದ್ದದ್ದೇ. ಅದರಲ್ಲೂ ಚುನಾವಣೆ ಸಮೀಪಿಸುತ್ತಿದೆ ಎಂದರೆ ರಾಜಕೀಯ ನಾಯಕರುಗಳ ಹೇಳಿಕೆಗಳು ಕಾಂಟ್ರವರ್ಸಿ ಕ್ರಿಯೇಟ್ ಮಾಡುತ್ತವೆ. ರಾಜ್ಯದಲ್ಲಿ ಇತ್ತೀಚೆಗೆ ಚಡ್ಡಿ ಸುಡುವ ಹೇಳಿಕೆಯಿಂದ ಸಿದ್ದರಾಮಯ್ಯ ಬಿಜೆಪಿ ನಾಯಕರ ಆಹಾರವಾಗಿದ್ದಾರೆ. ಅಂತೆಯೇ ಇದೀಗ ಸಿದ್ದರಾಮಯ್ಯರನ್ನು ಸಚಿವ ಮುನಿರತ್ನ ಕಟುವಾಗಿ ಟೀಕಿಸಿದ್ದಾರೆ. …
-
Karnataka State Politics Updates
ಆರ್ಎಸ್ಎಸ್ ವಿರುದ್ಧ ಮತ್ತೆ ಕೆಂಡಕಾರಿದ ಸಿದ್ದರಾಮಯ್ಯ !! | ರಾಜ್ಯಾದ್ಯಂತ “ಚಡ್ಡಿ ಸುಡುವ ಅಭಿಯಾನ” ಆರಂಭಿಸುವುದಾಗಿ ಎಚ್ಚರಿಕೆ
ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ವಿರುದ್ಧ ಸದಾ ಕೆಂಡಕಾರುವ ರಾಜಕಾರಣಿ ಎಂದರೆ ಅದು ಸಿದ್ದರಾಮಯ್ಯ ಎಂದೇ ಹೇಳಬಹುದು. ಅಂತೆಯೇ ಇದೀಗ ವಾಗ್ದಾಳಿ ಮುಂದುವರಿಸಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ರಾಜ್ಯದಾದ್ಯಂತ “ಚಡ್ಡಿ ಸುಡುವ ಅಭಿಯಾನ” ಆರಂಭಿಸುವುದಾಗಿ ಹೇಳಿದ್ದಾರೆ. ಕಾಂಗ್ರೆಸ್ ಸಭೆಯಲ್ಲಿ ಮಾತನಾಡಿದ …
-
Karnataka State Politics Updates
ವಿದೇಶಿ ಮಹಿಳೆಯ ಸೆರಗು ಹಿಡಿದುಕೊಂಡು ಓಡಾಡುವವರಿಗೆ ಆರ್ಎಸ್ಎಸ್ ಟೀಕಿಸುವ ನೈತಿಕತೆ ಇಲ್ಲ – ಕೆ.ಎಸ್. ಈಶ್ವರಪ್ಪ
ರಾಜಕೀಯದಲ್ಲಿ ಕೆಸರೆರಚಾಟ ಮಾಮೂಲಿ. ಇತ್ತೀಚೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಆರೆಸ್ಸೆಸ್ ವಿರುದ್ಧ ವಿವಾದಿತ ಹೇಳಿಕೆ ನೀಡಿದ್ದರು. ಇದಕ್ಕೆ ಉತ್ತರವಾಗಿ, ವಿದೇಶಿ ಮಹಿಳೆ ಸೋನಿಯಾ ಗಾಂಧಿಯ ಸೆರಗು ಹಿಡಿದುಕೊಂಡು ಓಡಾಡುತ್ತಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಆರ್ಎಸ್ಎಸ್, ಮೋದಿ ಅವರನ್ನು ಟೀಕಿಸುವ …
-
Karnataka State Politics UpdateslatestNews
‘ಆಸೆ ಆದ್ರೆ ಗೋಮಾಂಸ ತಿಂತೇನೆ’ ಎಂದ ಶುದ್ಧ ಹಿಂದೂ ಎಂದು ಹೇಳಿಕೊಳ್ಳುವ ಸಿದ್ದರಾಮಯ್ಯ
ತುಮಕೂರು: ‘ನಾನು ಇದುವರೆಗೂ ಗೋ ಮಾಂಸ ತಿಂದಿಲ್ಲ. ಆಸೆ ಆದ್ರೆ ತಿನ್ನುತ್ತೇನೆ’ ನನ್ನನ್ನು ತಡೆಯಲು ನೀವು ಯಾರು ಎಂದು ಈ ಹಿಂದೆ ವಿಧಾನಸಭೆಯಲ್ಲಿ ಪ್ರಶ್ನಿಸಿದ್ದೇನೆ ಎಂದು ಶುದ್ಧ ಹಿಂದೂ ಎಂದು ಹೇಳಿಕೊಳ್ಳುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ತುಮಕೂರಿನಲ್ಲಿ …
-
ಸೆಲೆಬ್ರೆಟಿಗಳು ಹಾಗೂ ರಾಜಕಾರಣಿಗಳ ಬಳಿ ಅಭಿಮಾನಿಗಳು ತಮ್ಮ ಮಕ್ಕಳಿಗೆ ನಾಮಕರಣ ಮಾಡಿಸುವುದು ಸಹಜ. ಆದರೆ ತಮ್ಮದೇ ಹೆಸರನ್ನು ಆ ಮಗುವಿಗೆ ಇಡುವುದು ಬಹಳ ವಿರಳ. ಆದರೆ ಇಂತಹ ವಿಚಿತ್ರ ಕೆಲಸಕ್ಕೆ ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ಕೈ ಹಾಕಿದ್ದಾರೆ. ತಮ್ಮ ಅಭಿಮಾನಿಯ …
-
Karnataka State Politics Updates
ಪಂಚೆ ಎತ್ತಿ ಕಟ್ಟಿ ಫುಟ್ಬಾಲ್ ಗೋಲ್ ಬಾರಿಸಿದ ಮಾಜಿ ಸಿಎಂ !! | ಸಿದ್ದರಾಮಯ್ಯ ಅವರ ಫುಟ್ಬಾಲ್ ಕಿಕ್ ವೀಡಿಯೋ ಇದೀಗ ಸಖತ್ ವೈರಲ್
ಇತ್ತೀಚೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಮನೆ ದೇವರ ಜಾತ್ರೆಯಲ್ಲಿ ಕುಣಿದು ಕುಪ್ಪಳಿಸಿದ್ದು ಎಲ್ಲರಿಗೂ ತಿಳಿದೇ ಇದೆ. ಈಗ ಅವರು ಫುಟ್ಬಾಲ್ ಮಾಡುವ ಮೂಲಕ ಮತ್ತೊಮ್ಮೆ ತನ್ನ ಅಭಿಮಾನಿಗಳನ್ನು ರಂಜಿಸಿದ್ದಾರೆ. ಮೈಸೂರಿನ ರಾಮಕೃಷ್ಣ ನಗರದಲ್ಲಿ ನಿನ್ನೆ ರಾತ್ರಿ ಸಿದ್ದರಾಮಯ್ಯ ಫುಟ್ಬಾಲ್ ಆಡಿ, ಗೋಲ್ …
-
Karnataka State Politics Updates
ಮನೆದೇವ್ರ ಜಾತ್ರೆಯಲ್ಲಿ ಕುಣಿದು ಕುಪ್ಪಳಿಸಿದ ಮಾಜಿ ಸಿಎಂ ಸಿದ್ದು !! | ಸಿದ್ದರಾಮಯ್ಯನ ನೃತ್ಯ ನೋಡಲು ಮುಗಿಬಿದ್ದ ಜನತೆ- ವೀಡಿಯೋ ವೈರಲ್
ಸದಾ ರಾಜಕೀಯದಲ್ಲಿ ಬಿಸಿಯಾಗಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಇದೀಗ ತಮ್ಮ ತವರೂರಿನ ಜಾತ್ರಾ ಮಹೋತ್ಸವದಲ್ಲಿ ಕುಣಿದು ಕುಪ್ಪಳಿಸಿದ್ದಾರೆ. ಹೌದು. ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮನೆದೇವ್ರ ಜಾತ್ರೆಯಲ್ಲಿ ಪೂಜೆ ಸಲ್ಲಿಸಿದ ಬಳಿಕ ಭರ್ಜರಿ ಸ್ಟೆಪ್ ಹಾಕಿದ್ದಾರೆ. ಮಾಜಿ ಸಿಎಂ ನ ಡ್ಯಾನ್ಸ್ …
