ಗಾಯಕ ಸಿಧು ಮೂಸೆ ವಾಲಾ ಹತ್ಯೆಯ ಶಂಕಿತ ಆರೋಪಿಯ ಎನ್ ಕೌಂಟರ್ ನಡೆದಿದೆ. ಜಗ್ರೂಪ್ ಸಿಂಗ್ ರೂಪ ಎಂಬ ದರೋಡೆಕೋರ ಬುಧವಾರ ಅಮೃತಸರ ಬಳಿ ಪಂಜಾಬ್ ಪೊಲೀಸರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಕಾರ್ಯಾಚರಣೆ ವೇಳೆ ಮೂವರು ಪೊಲೀಸರು …
Tag:
