KPSC: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ಪರೀಕ್ಷೆಗಳು ಇತ್ತೀಚಿಗೆ ಅವ್ಯವಸ್ಥೆಯ ಆಗರಗಳಾಗಿ ಬಿಟ್ಟಿವೆ. ಎಷ್ಟೇ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸಿದರು ಕೂಡ ಹೊಸ ಹೊಸ ಸಮಸ್ಯೆಗಳು ಇದರಲ್ಲಿ ಹುಟ್ಟಿಕೊಳ್ಳುತ್ತಿವೆ.
Tag: