ಭಾರತದಲ್ಲಿ ನಿನ್ನೆ ಕುಸಿತವಾಗಿದ್ದ ಚಿನ್ನದ ಬೆಲೆ ಇಂದು ಮತ್ತೆ ಏರಿಕೆಯಾಗಿದೆ. ಇಂದು ಮತ್ತೆ ಚಿನ್ನದ ಬೆಲೆ 650 ರೂ. ಏರಿಕೆಯಾಗಿದೆ. ಬೆಳ್ಳಿಯ ಬೆಲೆಯಲ್ಲಿ ಇಂದು 1,000 ರೂ. ಏರಿಕೆಯಾಗಿದೆ. ಹಾಗಾದರೆ ಇಂದಿನ ಚಿನ್ನ ಬೆಳ್ಳಿ ದರ ಎಲ್ಲೆಲ್ಲಿ ಎಷ್ಟಿದೆ ಎಂದು ತಿಳಿಯೋಣ …
Tag:
