Sonu nigam: ಕೆಲವು ದಿನಗಳ ಹಿಂದೆ ಬೆಂಗಳೂರಿನ ಕಾಲೇಜೊಂದರಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಯೊಬ್ಬ ಕನ್ನಡ ಹಾಡು ಹೇಳುವಂತೆ ಕೇಳಿಕೊಂಡಾಗ ಸೋನು ನಿಗಮ್ (Sonu nigam) ಕನ್ನಡಿಗರ ಅಭಿಮಾನವನ್ನು ಪಹಲ್ಲಾಮ್ ದಾಳಿಗೆ ಹೋಲಿಸಿದ್ದು ಈ ಹಿನ್ನೆಲೆಯಲ್ಲಿ ಅವರ ಮೇಲೆ ಎಫ್ಐಆರ್ ದಾಖಲಾಗಿದೆ.
Tag:
