Sonu Nigam: ಕನ್ನಡಿಗರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಬೆನ್ನಲ್ಲೇ ಇದೀಗ ಗಾಯಕ ಸೋನು ನಿಗಮ್ ಅವರು ಮತ್ತೊಮ್ಮೆ ನಾಲಿಗೆ ಹರಿಬಿಟ್ಟಿದ್ದಾರೆ.
Tag:
singer sonu nigam
-
News
Sonu Nigam: ಸೋನು ನಿಗಮ್ ಗೆ ಬಿಗ್ ರಿಲೀಫ್ ನೀಡಿದ ಕರ್ನಾಟಕ ಹೈಕೋರ್ಟ್ !! ಖಡಕ್ ವಾರ್ನಿಂಗ್ ಕೊಟ್ಟು ಕೋರ್ಟ್ ಹೇಳಿದ್ದೇನು?
Sonu Nigam: ಗಾಯಕ ಸೋನು ನಿಗಮ್ ಅವರ ‘ಕನ್ನಡ’ ಹೇಳಿಕೆಯ ಸುತ್ತಲಿನ ಗದ್ದಲದ ನಡುವೆ ಕರ್ನಾಟಕ ಹೈಕೋರ್ಟ್ ಅವರಿಗೆ ಕೊಂಚ ರಿಲೀಫ್ ಸಿಕ್ಕಿದೆ.
-
Sonu nigam : ಕನ್ನಡಿಗರನ್ನು ಅವಹೇಳನ ಮಾಡಿರುವ ಆರೋಪದ ಮೇಲೆ ಗಾಯಕ ಸೋನು ನಿಗಮ್ (Sonu nigam) ಮೇಲೆ ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
-
Bengaluru: ಸ್ಯಾಂಡಲ್ವುಡ್ನಿಂದ ಖ್ಯಾತ ಗಾಯಕ ಸೋನು ನಿಗಮ್ ಆಗಿದ್ದಾರೆ. ಇಂದು ಫಿಲ್ಡ್ ಚೇಂಬರ್ನಲ್ಲಿ ಸೋನು ನಿಗಮ್ ವಿವಾದದ ಕುರಿತು ಸಭೆ ನಡೆದಿದ್ದು, ಸಂಗೀತ ಸಂಯೋಜಕರ ಸಂಘ, ನಿರ್ದೇಶಕರ ಸಂಘ, ನಿರ್ಮಾಪಕರ ಸಂಘಗಳು ಭಾಗಿಯಾಗಿದ್ದವು.
-
News
Bengaluru: ಸೋನು ನಿಗಮ್ ವಿರುದ್ಧ ಕನ್ನಡ ಸಂಘಟನೆಗಳಿಂದ ಇಂದು ಬೃಹತ್ ಪ್ರತಿಭಟನೆ!
by ಕಾವ್ಯ ವಾಣಿby ಕಾವ್ಯ ವಾಣಿBengaluru: ಕನ್ನಡ ಭಾಷೆ ದೂಷಿಸಿದ ಪರಭಾಷಾ ಗಾಯಕ ಸೋನು ನಿಗಮ್ ಆಡಿರುವ ಮಾತುಗಳು ಕನ್ನಡಿಗರ ತಾಳ್ಮೆ ಪರೀಕ್ಷಿಸಿವೆ. ಈ ಹಿನ್ನೆಲೆಯಲ್ಲಿ ಇಂದು ಕನ್ನಡ ಹೋರಾಟಗಾರರು ಬೃಹತ್ ಪ್ರತಿಭಟನೆಗೆ ಸಜ್ಜಾಗಿದ್ದಾರೆ.
-
News
Sonu Nigam: ಕನ್ನಡ ಹಾಡುಗಳನ್ನು ಹಾಡಲು ಕೋರಿಕೆ ಇಟ್ಟ ವಿದ್ಯಾರ್ಥಿಗಳು – ಪಹಲ್ಗಾಮ್ ದಾಳಿ ನಡೆದಿದ್ದು ಇದಕ್ಕಾಗಿಯೇ ಎಂದ ಗಾಯಕ ಸೋನು ನಿಗಮ್!!
Sonu Nigam: ಭಾರತದ ಖ್ಯಾತ ಗಾಯಕ ಸೋನು ನಿಗಮ್ ಅವರಿಗೆ ಕನ್ನಡವೆಂದರೆ ಬಲು ಪ್ರೀತಿ. ಸಾವಿರಾರು ಕನ್ನಡ ಹಾಡುಗಳನ್ನು ಹಾಡಿ ಕನ್ನಡಿಗರ ಮನ ಗೆದ್ದ ಗಾಯಕ ಇವರು.
