ನಿನ್ನೆ ಸಂಗೀತ ಲೋಕದ ರತ್ನವೊಂದು ಕಣ್ಮರೆಯಾಗಿದೆ. ಖ್ಯಾತ ಗಾಯಕ ಕೃಷ್ಣ ಕುಮಾರ್ ಕುನ್ನತ್ ನಿಧನರಾಗಿದ್ದು, ಅವರ ಮರಣೋತ್ತರ ವರದಿ ಈಗ ಬಹಿರಂಗವಾಗಿದೆ. ಪ್ರಾಥಮಿಕ ವರದಿಯ ಪ್ರಕಾರ ಕೆಕೆ ತೀವ್ರವಾದ ಹೃದಯಸ್ತಂಭನದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಪ್ರಾಥಮಿಕ ವರದಿಯಲ್ಲಿ ಸಾವಿಗೆ ಅಸಹಜ ಕಾರಣಗಳನ್ನು …
Singer
-
ವೇದಿಕೆ ಮೇಲೆ ಹಾಡು ಹೇಳುತ್ತಿರುವಾಗಲೇ ಕುಸಿದು ಬಿದ್ದು ಮಲಯಾಳಂ ಗಾಯಕ ಎಡವ ಬಶೀರ್ ದುರಂತ ಸಾವನ್ನಪ್ಪಿದ್ದಾರೆ. ಕೇರಳದಲ್ಲಿ ನಡೆಯುವ ಆರ್ಕೆಸ್ಟ್ರಾಗಳಲ್ಲಿ ಹಾಡು ಹಾಡುವ ಮೂಲಕ ಎಡವ ಬಶೀರ್(47) ಹೆಚ್ಚು ಜನಪ್ರಿಯರಾಗಿದ್ದಾರೆ. ಕೇರಳದ ಅಲಪ್ಪುಳ ಜಿಲ್ಲೆಯಲ್ಲಿ ಬ್ಲೂ ಡೈಮಂಡ್ಸ್ ಆರ್ಕೆಸ್ಟ್ರಾದ ಗೋಲ್ಡನ್ ಜುಬಿಲಿ …
-
Breaking Entertainment News Kannada
ಮೊದಲ ಪತಿಗೆ ಡಿವೋರ್ಸ್ ನೀಡಿ, 10 ವರ್ಷಗಳ ಬಳಿಕ ಮಕ್ಕಳ ಸಮ್ಮುಖದಲ್ಲಿ ಅದ್ಧೂರಿ ವಿವಾಹವಾದ ಬಾಲಿವುಡ್ ಖ್ಯಾತ ಗಾಯಕಿ !!
ಬಾಲಿವುಡ್ ಗಾಯಕಿ ಕನ್ನಿಕಾ ಕಪೂರ್ ತಮ್ಮ ಮದುವೆಯ ವಿಚಾರವಾಗಿ ಇದೀಗ ಸುದ್ದಿಯಲ್ಲಿದ್ದಾರೆ. ಮೊದಲ ಪತಿಗೆ ಡಿವೋರ್ಸ್ ನೀಡಿ, ಹತ್ತು ವರ್ಷಗಳ ನಂತರ ಉದ್ಯಮಿ ಗೌತಮ್ ಜೊತೆ ಕನ್ನಿಕಾ ಕಪೂರ್ ಹಸೆಮಣೆ ಏರಿದ್ದು, ಈ ಮದುವೆಗೆ ಸ್ವತಃ ಕನ್ನಿಕಾ ಮಕ್ಕಳು ಸಾಕ್ಷಿಯಾಗಿದ್ದಾರೆ. ಸಾಕಷ್ಟು …
-
latestNationalNews
ಶೂಟಿಂಗ್ ನೆಪದಲ್ಲಿ ಗಾಯಕಿಯನ್ನು ಕರೆದುಕೊಂಡು ಹೋದ ದುಷ್ಕರ್ಮಿ | 12 ದಿನಗಳ ಬಳಿಕ ಶವ ಪತ್ತೆ | ಕೊಲೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್
ಪ್ರಖ್ಯಾತ ಗಾಯಕಿಯೋರ್ವಳು ಎರಡು ವಾರಗಳ ಬಳಿಕ ಶವವಾಗಿ ಪತ್ತೆಯಾಗಿದ್ದಾಳೆ. ಮೇ.11 ರಂದು ಗಾಯಕಿ ನಾಪತ್ತೆಯಾಗಿದ್ದಳು. ಹರಿಯಾಣದ ರೋಹಕ್ ಜಿಲ್ಲೆಯ ಪ್ಲೈಓವರ್ ಬಳಿ ಸಮಾಧಿ ಸ್ಥಿತಿಯಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ. ಮೃತಳನ್ನು ಸಂಗೀತಾ ಎಂದು ಗುರುತಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು …
-
ತನ್ನ ನಗುಮುಖದಿಂದಲೇ ಮಹಾಮಾರಿ ಖಾಯಿಲೆ ಕ್ಯಾನ್ಸರ್ ನ್ನು ಗೆದ್ದ ಮಹಿಳೆ ಎಂದು ಹೊಗಳಿಕೆಯನ್ನು ಸಂಪಾದಿಸಿದ್ದ ಅದ್ಭುತ ಗಾಯಕಿ ಮಂಗಳೂರಿನ ಕದ್ರಿ ನಿವಾಸಿ ಸುರೇಖಾ ಪೈ (48) ಅಸೌಖ್ಯದಿಂದ ನಿನ್ನೆ ಮುಂಜಾನೆ ನಿಧನರಾದರು. ಜಾಂಡೀಸ್ ಖಾಯಿಲೆಯಿಂದ ಕೂಡ ಬಳಲುತ್ತಿದ್ದ ಇವರು ಆತ್ಮವಿಶ್ವಾಸಕ್ಕೆ ಮತ್ತೊಂದು …
-
Breaking Entertainment News Kannada
ತಡರಾತ್ರಿ ಐಷಾರಾಮಿ ಪಬ್ ಒಂದಕ್ಕೆ ಪೊಲೀಸರ ದಿಢೀರ್ ದಾಳಿ !! | ಜನಪ್ರಿಯ ನಟಿ, ಗಾಯಕ, ರಾಜಕಾರಣಿ ಸೇರಿದಂತೆ 144 ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು
ಐಷಾರಾಮಿ ಪಬ್ ಒಂದರಲ್ಲಿ ನಿಗದಿತ ಸಮಯವನ್ನು ಮೀರಿ ಪಾರ್ಟಿ ಮಾಡುತ್ತಿದ್ದ ವೇಳೆ ಪೊಲೀಸರು ಏಕಾಏಕಿ ದಾಳಿ ನಡೆಸಿ ಟಾಲಿವುಡ್ ನಟ ನಾಗಬಾಬು ಅವರ ಪುತ್ರಿ ಜನಪ್ರಿಯ ನಟಿ ನಿಹಾರಿಕಾ ಕೊನಿಡೆಲಾ, ಗಾಯಕ ರಾಹುಲ್ ಸಿಪ್ಲಿಗಂಜ್ ಹಾಗೂ ರಾಜಕಾರಣಿ ಸೇರಿದಂತೆ 144 ಮಂದಿಯನ್ನು …
-
ಪಶ್ಚಿಮ ಬಂಗಾಳದ ಬಿರ್ ಭಮ್ ಜಿಲ್ಲೆಯ ನಿವಾಸಿ ಆಗಿರುವ ಭುವನ್ ಕಚ್ಚಾ ಬಾದಾಮ್ ಹಾಡು ಹೇಳಿಕೊಂಡು ಊರೂರು ತಿರುಗುತ್ತಾ ಕಡಲೆಕಾಯಿ ಮಾರಾಟ ಮಾಡಿ ಒಂದೆರಡು ಕಾಸು ಸಂಪಾದನೆ ಮಾಡುತ್ತಿದ್ದ ವ್ಯಕ್ತಿ. ಇತ್ತೀಚೆಗೆ ಅವರು ಹಾಡಿದ ಹಾಡು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ …
-
ಭಾರತದ ನೈಟಿಂಗೇಲ್, ಸಂಗೀತ ಲೋಕದ ದಂತಕಥೆ ಖ್ಯಾತಿಯ ಗಾಯಕಿ ಲತಾ ಮಂಗೇಶ್ಕರ್ ಅವರು ನಿಧನ ಹೊಂದಿದ್ದಾರೆ ಎಂದು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಲತಾ ಅವರು ಇಂದು ನಮ್ಮನ್ನೆಲ್ಲ ಅಗಲಿ …
