Bangalore: ಊಟ ಮಾಡಲೆಂದು ಹೋಟೆಲ್ಗೆ ಹೋಗುತ್ತಿದ್ದ ಅಣ್ಣ ತಂಗಿ ಮೇಲೆ ಹಲ್ಲೆ ಮಾಡಿದ ದುಷ್ಕರ್ಮಿಗಳು ಅಣ್ಣನಿಗೆ ಥಳಿಸಿ, ಯುವತಿಯನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ಮಾಡಿರುವ ಘಟನೆ ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
Tag:
