ಮಹಾರಾಷ್ಟ್ರ ಸರ್ಕಾರದಲ್ಲಿ ಇದೀಗ ಹಾವು-ಏಣಿ ಆಟ ನಡೆಯುತ್ತಿದೆ. ಶಿವಸೇನೆಯ ಹಿರಿಯ ನಾಯಕ ಏಕನಾಥ್ ಶಿಂಧೆ ಅವರು ಪಕ್ಷದ ನಾಯಕತ್ವದ ವಿರುದ್ಧ ಬಂಡಾಯವೆದ್ದು ಬಿಜೆಪಿಯೊಂದಿಗೆ ಕೈಜೋಡಿಸುವ ಯೋಜನೆಗಳನ್ನು ಸೂಚಿಸುವುದರೊಂದಿಗೆ ಮಹಾರಾಷ್ಟ್ರದ ರಾಜಕೀಯ ಪರಿಸ್ಥಿತಿಯು ಅಲ್ಲೋಲಕಲ್ಲೋಲವಾಗಿದೆ. ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಈಗಾಗಲೇ ಸಿಎಂ ಅಧಿಕೃತ …
Tag:
