ಬೆಂಗಳೂರಿನಲ್ಲಿ ನಡೆಯುತ್ತಿರುವ ಭಾರತ ಹಾಗೂ ಶ್ರೀಲಂಕಾ ನಡುವಿನ ಡೇ-ನೈಟ್ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರ ಬ್ಯಾಟ್ನಿಂದ ಸಿಡಿದ ಸಿಕ್ಸರ್ ಒಂದು ಸ್ಟೇಡಿಯಂನಲ್ಲಿ ಕುಳಿತಿದ್ದ ಅಭಿಮಾನಿ ಪಾಲಿಗೆ ಕಂಟಕವಾಗಿ ಪರಿಣಮಿಸಿದೆ. ಹೌದು. ಎರಡನೇ ಟೆಸ್ಟ್ ಪಂದ್ಯವನ್ನು ವೀಕ್ಷಿಸಲು …
Tag:
