ತಾವು ನೆಹರೂ-ಗಾಂಧಿ ಕುಟುಂಬದ ಗುಲಾಮರು ಮತ್ತು ಕೊನೆ ಉಸಿರು ಇರುವವರೆಗೂ ಅವರ ಗುಲಾಮರಾಗಿಯೇ ಇರುತ್ತೇವೆ ಎಂದು ಸಿರೋಹಿ ಕಾಂಗ್ರೆಸ್ ಶಾಸಕ ಸನ್ಯಾಮ್ ಲೋಧಾ ಅವರು ರಾಜಸ್ಥಾನ ವಿಧಾನಸಭೆಯಲ್ಲಿ ಘೋಷಿಸಿದ್ದಾರೆ. ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಸಲಹೆಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಲೋಧಾ ಅವರು …
Tag:
