ಯೋಗ ಗುರು ಬಾಬಾ ರಾಮ್ ದೇವ್ ಮತ್ತೆ ತಮ್ಮ ಮಾತಿನಿಂದ ವಿವಾದಕ್ಕೆ ಸಿಲುಕಿಕೊಂಡಿದ್ದಾರೆ. ಈ ಬಾರಿ ಮಹಿಳೆಯ ಬಟ್ಟೆ ವಿಚಾರವಾಗಿ ಮಾತನಾಡಿರುವ ರಾಮ್ ದೇವ್ ಮಹಿಳೆಯರ ಆಕ್ರೋಶಕ್ಕೆ ತುತ್ತಾಗಿದ್ದಾರೆ. “ಮಹಿಳೆಯರು ಸೀರೆಯಲ್ಲಿ ಚೆನ್ನಾಗಿ ಕಾಣುತ್ತಾರೆ, ಮಹಿಳೆಯರು ಸಲ್ವಾರ್ನಲ್ಲಿಯೂ ಚೆನ್ನಾಗಿ ಕಾಣುತ್ತಾರೆ. ನನ್ನ …
Tag:
