Mysore: ದೇಶದಲ್ಲಿದ್ದುಕೊಂಡು ಪಾಕಿಸ್ತಾನಕ್ಕೆ ಜೈಕಾರ ಹಾಕುವವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ವಿಧಾನಪರಿಷತ್ ಸದಸ್ಯ ಎ.ಎಚ್. ವಿಶ್ವನಾಥ್ ಒತ್ತಾಯಿಸಿದ್ದಾರೆ. ಅವರು ಗುರುವಾರ ಮೈಸೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿಶ್ವನಾಥ್’ರವರು, ಶತ್ರು ರಾಷ್ಟ್ರದ ಪರ ಜೈಕಾರ ಕೂಗಿದವರನ್ನು ಸುಮ್ಮನೆ ಬಿಟ್ಟು ಕಳುಹಿಸುವುದು ಸರಿಯಲ್ಲ.
Tag:
