ಸರ್ಕಾರಿ ನೌಕರರಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ. ಶಿವಮೊಗ್ಗದ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆ ಕಚೇರಿ ಹಿಂಭಾಗದಲ್ಲಿ ಸ್ಮಾರ್ಟ್ ಕ್ಯಾಂಟೀನ್ ಆರಂಭವಾಗಲಿದ್ದು, ಶೇಕಡ 20 ರಿಂದ 50ರ ರಿಯಾಯಿತಿ ದರದಲ್ಲಿ 500ಕ್ಕೂ ಹೆಚ್ಚು ದಿನ ಬಳಕೆ ವಸ್ತುಗಳು ಇಲ್ಲಿ ಲಭ್ಯವಾಗಲಿವೆ. …
Tag:
