Marriage: ಭಾರತೀಯ ಕ್ರಿಕೆಟ್ ಆಟಗಾರ್ತಿ ಸ್ಮೃತಿ ಮಂಧಾನ ಮತ್ತು ಸಂಗೀತ ನಿರ್ದೇಶಕ ಪಲಾಶ್ ಮುಚಲಲ್ ಅವರು ಶೀಘ್ರದಲ್ಲೇ ಮದುವೆಯಾಗಲಿದ್ದಾರೆ. ಮಂಧಾನ ಮತ್ತು ಮುಚ್ಚಲ್ ಸಾಮಾಜಿಕ ಮಾಧ್ಯಮದಲ್ಲಿ ಆಗಾಗ್ಗೆ ಒಟ್ಟಿಗೆ ಕಾಣಿಸಿಕೊಂಡಿರುವ ಫೋಟೋಗಳು ವೈರಲ್ ಆಗಿದ್ದು, ಊಹಾಪೋಹಗಳು ಹರಡಿದ್ದವು.
Tag:
