ಬಸವನಹುಳು ಹುಳು ನೀರಿನಲ್ಲಿ ಹಾಗೂ ಭೂಮಿಯಲ್ಲಿ ವಾಸಿಸುತ್ತವೆ. ಕೆಲವು ಜೀವಿಗಳು ಗಿಡಗಳನ್ನು, ಎಲೆಗಳನ್ನು ತಿನ್ನುತ್ತವೆ. ಇನ್ನೂ ಕೆಲವು ಬಸವನ ಹುಳುಗಳು ಬೇರೆ ಜೀವಿಗಳನ್ನು ತಿನ್ನುತ್ತವೆ. ಒಣಹವೆಯಲ್ಲಿ ಭೂಮಿಯ ಮೇಲೆ ಇರುವ ಬಸವನ ಹುಳುಗಳು ತಮ್ಮ ಚಿಪ್ಪುಗಳನ್ನು ಮುಚ್ಚುವ ಮೂಲಕ ತಮ್ಮನ್ನು ತೇವವಾಗಿ …
Tag:
