Belthangady: ತೋಟದಲ್ಲಿ ಕೆಲಸ ಮಾಡುತಿದ್ದ ವೇಳೆ ಮಹಿಳೆ ಸಾವನ್ನಪ್ಪಿದ ಘಟನೆ ಶಿಶಿಲದಲ್ಲಿ ಡಿ.21 ರಂದು ನಡೆದಿದೆ.ಶಿಶಿಲ ಗ್ರಾಮದ ಗುಡ್ಡೆ ತೋಟ ನಿವಾಸಿ ಪ್ರೇಮ ( 55)ರವರು ಮೃತ ಮಹಿಳೆಯಾಗಿದ್ದಾರೆ. ಮದ್ಯಾಹ್ನ ದ ವೇಳೆ ತೋಟದಲ್ಲಿ ಕೆಲಸ ಮಾಡುತ್ತಿರುವಾಗ ಇವರಿಗೆ ನಾಗರ ಹಾವು …
Snake Bite
-
Insurance Company: ತಿರುವಲ್ಲೂರು (Tiruvallur) ಜಿಲ್ಲೆಯಲ್ಲಿ ನಡೆದ ಹಾವು ಕಡಿತ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಜನ್ಮಕೊಟ್ಟ ಮಕ್ಕಳೇ ಇನ್ಶುರೆನ್ಸ್ ಹಣಕ್ಕಾಗಿ ಹಾವು ಬಿಟ್ಟು ತಂದೆಯನ್ನ ಹತ್ಯೆ ಮಾಡಿಸಿರೋದು ಎಸ್ಐಟಿ ತನಿಖೆಯಲ್ಲಿ (SIT Investigation) ಬಯಲಾಗಿದೆ. ಹೌದು. ಆರಂಭದಲ್ಲಿ ಇದು ಹಾವು …
-
Bengaluru: ಹಾವು ಕಡಿತ, ನಾಯಿ ಕಡಿತ ಸೇರಿ ಪ್ರಾಣಿ ಕಡಿತದ ತುರ್ತು ಸಂದರ್ಭಗಳಲ್ಲಿ ಖಾಸಗಿ ಆಸ್ಪತ್ರೆಗಳು ಮುಂಗಡ ಹಣ ಪಾವತಿಗೆ ಒತ್ತಾಯಿಸದೆ ಸಂತ್ರಸ್ತರಿಗೆ ಚಿಕಿತ್ಸೆ ನೀಡಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಮುಖ್ಯವಾಗಿ ಎಲ್ಲ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಕಡ್ಡಾಯವಾಗಿ …
-
Uppinangady: ಬೆಳ್ತಂಗಡಿ ತಾಲ್ಲೂಕು ತಣ್ಣೀರುಪಂತ ಗ್ರಾಮದ ಕುದ್ರಡ್ಕ ಎಂಬಲ್ಲಿ ಒಂದೇ ಮನೆಯಲ್ಲಿ ಮಲಗಿದ್ದ ಮೂವರು ಮಕ್ಕಳಿಗೆ ವಿಷ ಪೂರಿತ ಹಾವು ಕಡಿದಿದ್ದು, ತಕ್ಷಣ ಚಿಕಿತ್ಸೆಯಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕುದ್ರಡ್ಕ ನಿವಾಸಿ ವಿಜಯ ಮಡೆಕ್ಕಿಲ ಎಂಬುವರ ಮನೆಯಲ್ಲಿ ತಡರಾತ್ರಿ ಘಟನೆ ನಡಿದಿದ್ದು, ವಿಜಯ …
-
ಮಡಿಕೇರಿ
Sullia: ಸುಳ್ಯ: ಚಪ್ಪಲಿಯೊಳಗೆ ಸೇರಿಕೊಂಡಿದ್ದ ಹಾವು ಕಚ್ಚಿ ಮಹಿಳೆ ಅಸ್ವಸ್ಥ
by ಕಾವ್ಯ ವಾಣಿby ಕಾವ್ಯ ವಾಣಿSullia: ಚಪ್ಪಲಿಯೊಳಗೆ ಸೇರಿಕೊಂಡಿದ್ದ ವಿಷದ ಹಾವು ಕಚ್ಚಿ ಮಹಿಳೆ ಅಸ್ವಸ್ಥರಾದ ಘಟನೆ ಭಾನುವಾರ ಸುಳ್ಯದ (Sullia) ಅಲೆಟ್ಟಿಯಲ್ಲಿ ಸಂಭವಿಸಿದೆ. ಅಲೆಟ್ಟಿ ಗ್ರಾಮದ ಕೋಲ್ಟಾರಿನ ವಿನುತಾ ನಿನ್ನೆ ಬೆಳಗ್ಗೆ ಮನೆಯ ಅಂಗಳದಲ್ಲಿಟ್ಟಿದ್ದ ಚಪ್ಪಲಿ ಧರಿಸಲು ಹೋದಾಗ ಅದರೊಳಗೆ ಸೇರಿಕೊಂಡಿದ್ದ ವಿಷದ ಹಾವು ಕಾಲಿಗೆ …
-
Belthangady: ವೃದ್ಧ ಮಹಿಳೆಯೋರ್ವರು ಹಾವು ಕಚ್ಚಿ ಮೃತಪಟ್ಟಿರುವ ಘಟನೆ ಬೆಳ್ತಂಗಡಿಯ (Belthangady) ನಾರ್ಯ ಗ್ರಾಮದಲ್ಲಿ ನಡೆದಿದೆ. ನಾರ್ಯ ನಿವಾಸಿ, ಶಾಂತ ಮೃತಪಟ್ಟ ದುರ್ದೈವಿ. ಮನೆಯ ಹಿಂಬದಿಯಲ್ಲಿ ಇವರು ಬಟ್ಟೆ ತೊಳೆಯಲು ಸಾಬೂನು ತೆಗೆಯುವ ಸಂದರ್ಭ ಕಿಟಕಿಯಲ್ಲಿದ್ದ …
-
Crime
Crime: ಮಲಗಿದಲ್ಲೇ ಹಾವು ಕಚ್ಚಿ ಮೃತ ಪಟ್ಟ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! ಮಾಸ್ಟರ್ ಪ್ಲಾನ್ ಬಯಲು!
by ಕಾವ್ಯ ವಾಣಿby ಕಾವ್ಯ ವಾಣಿCrime: ಮಹಿಳೆಯೊಬ್ಬಳು ತನ್ನ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕತ್ತು ಹಿಸುಕಿ ಕೊಂದಿದ್ದು, ಬಳಿಕ ಮೃತದೇಹದ ಬಳಿ ಹಾವನ್ನು ಬಿಟ್ಟು ಕಥೆ ಕಟ್ಟಿ ಸಿಕ್ಕಿ ಬಿದ್ದಿರುವ ಘಟನೆ ಉತ್ತರ ಪ್ರದೇಶದ ಮೀರತ್ನ ಅಕ್ಟರ್ಪುರ್ ಸಾದತ್ ಗ್ರಾಮದಲ್ಲಿ ನಡೆದಿದೆ.
-
Vitla ಸಮೀಪದ ಮಂಗಳಪದವು ಮಾಮೇಶ್ವರದಲ್ಲಿ ವಿಷಪೂರಿತ ಹಾವು ಕಚ್ಚಿ ಪೆರುವಾಯಿ ಯುವಕ ರವಿವಾರ ರಾತ್ರಿ ಮೃತಪಟ್ಟಿದ್ದಾನೆ.
-
News
Snake attack: ಸಂಗಾತಿಯನ್ನು ಕೊಂದ ಕೋಪಕ್ಕೆ ಪ್ರತಿಕಾರವಾಗಿ ಯುವಕನ್ನು ಭೀಕರವಾಗಿ ಕೊಂದ ಹಾವು!
by ಕಾವ್ಯ ವಾಣಿby ಕಾವ್ಯ ವಾಣಿSnake attack: ಮನುಷ್ಯರಂತೆ ಪ್ರಾಣಿ ಪಕ್ಷಿಗಳ ನಡುವೆ ಬಲವಾದ ನಂಟು ಇರುತ್ತದೆ ಅನ್ನೋದಕ್ಕೆ ಈ ಘಟನೆ ಒಂದು ಸಾಕ್ಷಿಯಾಗಿದೆ. ಹೌದು, ಯುವಕನೊಬ್ಬ ಹಾವನ್ನು ಕೊಂದ ಅದೇ ತಾಸಿನಲ್ಲಿ ಇನ್ನೊಂದು ಹಾವಿನಿಂದ (Sanke attack) ಭೀಕರವಾಗಿ ಮರಣ ಹೊಂದಿದ ಘಟನೆ ಬೆಳಕಿಗೆ ಬಂದಿದೆ.
-
News
Snake Bite: ದ್ವಿಚಕ್ರ ವಾಹನ ಸೀಟ್ ಒಳಗೆ ಬೆಚ್ಚಗೆ ಮಲಗಿದ್ದ ಹಾವು: ಸವಾರನ ಮೇಲೆ ಆಕ್ರಮಣ
by ಕಾವ್ಯ ವಾಣಿby ಕಾವ್ಯ ವಾಣಿSnake Bite: ಕುಪ್ಪೆ ಪದವು ಎಂಬಲ್ಲಿ ದ್ವಿಚಕ್ರ ವಾಹನದ ಸೀಟಿನ ಕೆಳಗಡೆ ಬೆಚ್ಚಗೆ ಕೂತಿದ್ದ ವಿಷಕಾರಿ ಹಾವು ಸ್ಕೂಟಿ ಸವಾರನಿಗೆ ಕಚ್ಚಿದ (Snake Bite)ಆಘಾತಕಾರಿ ಘಟನೆ ಶುಕ್ರವಾರ ರಾತ್ರಿ ಕೈಕಂಬ ಕುಪ್ಪೆಪದವಿನಲ್ಲಿ ನಡೆದಿದೆ. ಹೌದು, ಇಮ್ಮಿಯಾಜ್ ಎಂಬವರು ಕುಪ್ಪೆಪದವಿನನಲ್ಲಿ ಸೈಬರ್ ಸೆಂಟರ್ನಡೆಸುತ್ತಿದ್ದು, …
