ಪ್ರಪಂಚದಾದ್ಯಂತ ಹಲವು ಜಾತಿಯ ಹಾವುಗಳಿವೆ. ಒಂದಕ್ಕಿಂತ ಒಂದು ಹೆಚ್ಚು ಅಪಾಯಕಾರಿ ಎಂದೇ ಹೇಳಬಹುದು. ಇವುಗಳಲ್ಲಿ ಕಿಂಗ್ ಕೋಬ್ರಾ ಎಂದರೆ ನಾಗರಹಾವನ್ನು ಅತ್ಯಂತ ಅಪಾಯಕಾರಿ ಹಾವು ಎಂದು ಪರಿಗಣಿಸಲಾಗುತ್ತದೆ. ನಾಗರಹಾವು ಕಚ್ಚಿದರೆ ಸಾವು ನಿಶ್ಚಿತ ಎಂದು ಹೇಳಲಾಗುತ್ತದೆ. ಸಾಮಾನ್ಯವಾಗಿ ಹಾವಿನ ಜೊತೆ ಕಾಳಗ …
Snake
-
InterestinglatestNewsಸಾಮಾನ್ಯರಲ್ಲಿ ಅಸಾಮಾನ್ಯರು
ಮೇಕೆ ಮರಿ ನುಂಗಿದ ಸುಮಾರು 14 ಅಡಿ ಉದ್ದದ ಹೆಬ್ಬಾವು|ಬೇಟೆ ಮುಗಿಸಿ ಬೆಚ್ಚಗೆ ಶೆಡ್ನಲ್ಲಿ ಮಲಗಿದ್ದ ಹಾವು ಉರಗ ತಜ್ಞರ ಕೈ ವಶ
ಚಿಕ್ಕಮಗಳೂರು: ಮೇಕೆ ಮರಿ ನುಂಗಿ ಬೆಚ್ಚಗೆ ಶೆಡ್ನಲ್ಲಿ ಮಲಗಿದ್ದ ಬೃಹತ್ ಗಾತ್ರದ ಹೆಬ್ಬಾವನ್ನು ಉರಗ ತಜ್ಞರ ಸಹಾಯದಿಂದ ಸುರಕ್ಷಿತವಾಗಿ ಸೆರೆ ಹಿಡಿಯಲಾದ ಘಟನೆ ನಡೆದಿದೆ. ನಗರದ ಕಾಫಿ ಮಂಡಳಿಯ ಸಮೀಪ ವೆಂಕಟಪ್ಪ ಎಂಬುವವರಿಗೆ ಸೇರಿದ ಕುರಿ ಶೆಡ್ಗೆ ಸುಮಾರು 14 ಅಡಿ …
-
News
ವಿಷಕಾರಿ ಹಾವು ಮತ್ತು ಜಾಣ ಮೊಲದ ನಡುವೆ ನಡೆಯಿತು ಭೀಕರ ಕಾದಾಟ !! | ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು ಎಂಬುದನ್ನು ನಿರೂಪಿಸಿಯೇ ಬಿಟ್ಟಿತು ಮೊಲ | ಈ ರೋಚಕ ಗುದ್ದಾಟದ ವೀಡಿಯೋ ವೈರಲ್ಸಾಮಾಜಿಕ ಜಾಲತಾಣಗಳಲ್ಲಿ ಪ್ರಾಣಿಗಳ ಕಾದಾಟದ ಹಲವು ವೀಡಿಯೋಗಳು ಪ್ರತಿದಿನ ವೈರಲ್ ಆಗುತ್ತಿರುತ್ತವೆ. ಅಂತೆಯೇ ಬದ್ಧ ವೈರಿಗಳಾದ ಹಾವು ಮತ್ತು ಮುಂಗುಸಿಗಳ ಕಾದಾಟದ ಅದೆಷ್ಟೋ ವೀಡಿಯೋಗಳು ಕಾಣಸಿಗುತ್ತವೆ. ಆದರೆ ಮೊಲ ಮತ್ತು ಹಾವಿನ ಕಾದಾಟದ ವೀಡಿಯೋ ನೀವು ಎಂದಾದರೂ ನೋಡಿದ್ದೀರಾ? ಅಂತಹ ಒಂದು …
-
latestNews
ಮನೆ ಸಮೀಪ ಅಡ್ಡಾಡುತ್ತಿದ್ದ ಹಾವನ್ನು ಕೊಂದ ತಂದೆ, ಅದೇ ದಿನ ರಾತ್ರಿ ಮಗನಿಗೆ ಕಚ್ಚಿದ ಇನ್ನೊಂದು ಹಾವು!!!
by Mallikaby Mallikaಹಾವಿನ ದ್ವೇಷ ಹನ್ನೆರಡು ವರ್ಷ ಎಂದು ಹೇಳುತ್ತಾರೆ. ಆದರೆ ಇಲ್ಲೊಂದು ಘಟನೆಯಲ್ಲಿ ಹಾವು ತನ್ನ ದ್ವೇಷ ತೀರಿಸಿಕೊಳ್ಳಲು ಹನ್ನೆರಡು ವರ್ಷ ಅಲ್ಲ ಕೇವಲ ಒಂದೇ ದಿನದೊಳಗೆ ತನ್ನ ಸೇಡನ್ನು ತೀರಿಸಿಕೊಂಡಿದೆ. ಹೌದು..ನಿಜ…ಈ ಘಟನೆ ನಡೆದಿರುವುದು ಮಧ್ಯಪ್ರದೇಶ ಸೆಹೋರ್ ನಲ್ಲಿ. ನಡೆದ ಘಟನೆ …
-
News
ಒಂದೇ ಮನೆಯಲ್ಲಿ ಕಾಣಿಸಿಕೊಂಡ ಮೂರು ಬೃಹತ್ ಕಾಳಿಂಗ ಸರ್ಪಗಳು !! | ಒಂದು ಹಿತ್ತಲಲ್ಲಿ, ಎರಡು ಬಾವಿಯಲ್ಲಿ- ಬೆಚ್ಚಿಬಿದ್ದ ಮನೆಯವರು
ಮನೆಯ ಸುತ್ತಮುತ್ತ ಯಾವುದಾದರೊಂದು ಹಾವು ಕಂಡರೆ ಭಯ ಬೀಳುವುದು ಸಹಜ. ಅದು ಅಲ್ಲಿಂದ ಬೇರೆಡೆಗೆ ಹೋಗುವವರೆಗೂ ನೆಮ್ಮದಿ ಇರುವುದಿಲ್ಲ. ಅಂಥದ್ದರಲ್ಲಿ ಇಲ್ಲೊಂದು ಕಡೆ ಒಂದೇ ದಿನ, ಒಂದೇ ಮನೆಯ ಬಳಿ ಮೂರು ಕಾಳಿಂಗ ಸರ್ಪಗಳು ಕಾಣಿಸಿಕೊಂಡಿವೆ. ಉತ್ತರಕನ್ನಡ ಜಿಲ್ಲೆಯ ಕುಮಟಾದ ಅಚ್ಚಳ್ಳಿ …
-
News
ಗುಡಿಸಲಲ್ಲಿ ಮಲಗಿದ್ದ ಐದು ವರ್ಷದ ಬಾಲಕಿಗೆ ಕಡಿದ ಹಾವು !! | ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಬಾಲಕಿ ಸಾವು
ಹಾವು ಕಡಿದು ಅಲೆಮಾರಿ ಜನಾಂಗದ ಐದು ವರ್ಷದ ಬಾಲಕಿ ದಾರುಣವಾಗಿ ಮೃತಪಟ್ಟ ಘಟನೆ ಹಾವೇರಿಯ ನಾಗೇಂದ್ರಮಟ್ಟಿಯ ಹೊರವಲಯದಲ್ಲಿರೋ ಟೆಂಟ್ ನಲ್ಲಿ ನಡೆದಿದೆ. ಒಲಿವ್ವ ಸುಂಕಣ್ಣ ಮೋತಿ (5) ಮೃತ ಬಾಲಕಿ. ಗುಡಿಸಲಿನಲ್ಲಿ ಮಲಗಿದ್ದ ಒಲಿವ್ವ ಸುಂಕಣ್ಣ ಮೋತಿಗೆ ಭಾನುವಾರ ಬೆಳಿಗ್ಗೆ 3 …
-
latestNews
18 ವರ್ಷದ ಯುವತಿಯನ್ನು ಬೆಂಬಿಡದೇ ಕಾಡಿದ ನಾಗರಾಜ | ಎರಡು ಬಾರಿ ಹಾವು ಕಚ್ಚಿ ಬದುಕುಳಿದರೂ, ಯುವತಿಯ ಸಾವು ಆಕೆಯ ಹ್ಯಾಂಡ್ ಬ್ಯಾಗ್ ನಲ್ಲೇ ಕಾದು ಕುಳಿತಿತ್ತು !!!
ತಂದೆ ತಾಯಿಗಳಿಗೆ ಮಕ್ಕಳೇ ಎಲ್ಲಾ. ಮಕ್ಕಳನ್ನು ಕಣ್ಣರೆಪ್ಪೆಯಂತೇ ಎಲ್ಲರೂ ಸಲಹುತ್ತಾರೆ. ಅವರ ಬೇಕು ಬೇಡಗಳನ್ನು ನೋಡಿಕೊಂಡು ಅವರುಗಳಿಗೆ ತೊಂದರೆ ಆಗದಂತೆ ನೋಡುತ್ತಾರೆ. ಇಂಥದ್ದೇ ಒಂದು ಪೋಷಕರಿಗೆ ತಮ್ಮ ಮಗಳಿಗೆ ಸಾವು ಹಾವಿನ ರೂಪದಲ್ಲಿ ಬೆಂಬಿಡದೇ ಕಾಡಿದ್ದು, ನಂತರ ಕೊನೆಗೇ ಅದೇ ವಿಧಿಯಾಟ …
-
News
ಅಡುಗೆ ಸಿದ್ಧಪಡಿಸಲು ಅಡುಗೆ ಕೋಣೆಗೆ ತೆರಳಿದ ಮಹಿಳೆಗೆ ಕಾದಿತ್ತು ಸಾವು!! ಹಾವು ಕಚ್ಚಿ ಗೃಹಿಣಿ ಮೃತ್ಯು-ಮುಗಿಲು ಮುಟ್ಟಿದ ಮನೆಮಂದಿಯ ಆಕ್ರಂದನ
ಅಡುಗೆ ತಯಾರಿಸಲು ಅಡುಗೆ ಮನೆಗೆ ತೆರಳಿದ ಮಹಿಳೆಯೊಬ್ಬರು ಹಾವು ಕಚ್ಚಿ ಮೃತಪಟ್ಟ ಘಟನೆಯೊಂದು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬೆಸಿಗೆ ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಗೃಹಿಣಿ ಸೌಮ್ಯ(40) ಎಂದು ಗುರುತಿಸಲಾಗಿದೆ. ಮಹಿಳೆಯು ಅಡುಗೆ ಸಿದ್ಧಪಡಿಸಲು ಅಡುಗೆ ಮನೆಗೆ ತೆರಳಿದ ಸಂದರ್ಭ …
-
ದಕ್ಷಿಣ ಕನ್ನಡ
ಬೆಳ್ತಂಗಡಿ : ಮನೆಯಂಗಳಕ್ಕೆ ಹೆಬ್ಬಾವನ್ನು ಅಟ್ಟಿಸಿಕೊಂಡು ಬಂದ ಬೃಹತ್ ಗಾತ್ರದ ಕಾಳಿಂಗ ಸರ್ಪ !! | ಎರಡೂ ಹಾವುಗಳನ್ನು ಸುರಕ್ಷಿತವಾಗಿ ರಕ್ಷಣೆ ಮಾಡಿದ ಸ್ನೇಕ್ ಅಶೋಕ್
ಸುಮಾರು 8 ಅಡಿ ಉದ್ದದ ಹೆಬ್ಬಾವನ್ನು ಅಟ್ಟಿಸಿಕೊಂಡು 14 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ ಮನೆಯಂಗಳಕ್ಕೆ ಬಂದ ಘಟನೆ ಬೆಳ್ತಂಗಡಿ ತಾಲೂಕಿನ ಇಂದಬೆಟ್ಟಿನಲ್ಲಿ ನಡೆದಿದ್ದು, ಎರಡು ಹಾವುಗಳನ್ನು ಸ್ನೇಕ್ ಅಶೋಕ್ ಅವರು ರಕ್ಷಣೆ ಮಾಡಿ ಕಾಡಿಗೆ ಬಿಡುವಲ್ಲಿ ಯಶಸ್ವಿಯಾಗಿದ್ದಾರೆ. ಬೆಳ್ತಂಗಡಿ …
-
International
ಬಟ್ಟೆಯೊಳಗೆ 52 ಹಲ್ಲಿ ಮತ್ತು 9 ಹಾವುಗಳನ್ನು ಬಚ್ಚಿಟ್ಟು ಸಾಗಿಸುತ್ತಿದ್ದ ವ್ಯಕ್ತಿ ಅರೆಸ್ಟ್!! | ಆತನ ಪ್ಯಾಂಟ್, ಜಾಕೆಟ್ ಅನ್ನು ತಪಾಸಣೆ ಮಾಡಿ ಬೆಚ್ಚಿಬಿದ್ದ ಖಾಕಿ
ಬಟ್ಟೆಯೊಳಗೆ ಕದ್ದುಮುಚ್ಚಿ ಚಿನ್ನ ಸಾಗಿಸುತ್ತಿದ್ದ ಅದೆಷ್ಟೋ ಮಂದಿ ಸಿಕ್ಕಿಬಿದ್ದಿದ್ದಾರೆ. ಆದರೆ ಇಲ್ಲಿ ಬಟ್ಟೆಯೊಳಗೆ 52 ಹಲ್ಲಿ ಮತ್ತು 9 ಹಾವುಗಳನ್ನು ಅಡಗಿಸಿಟ್ಟುಕೊಂಡು ಗಡಿ ದಾಟುತ್ತಿದ್ದ ವ್ಯಕ್ತಿಯನ್ನು ಪೊಲೀಸ್ ಅಧಿಕಾರಿಗಳು ಬಂಧಿಸಿದ ಘಟನೆ ಕ್ಯಾಲಿಫೋರ್ನಿಯಾದಲ್ಲಿ ನಡೆದಿದೆ. 30 ವರ್ಷದ ವ್ಯಕ್ತಿ ಬಂಧಿತ ಆರೋಪಿಯಾಗಿದ್ದಾನೆ. …
