ಕೆಲವೊಬ್ಬರ ಹಣೆ ಬರಹ ಎಷ್ಟು ದುರದೃಷ್ಟಕರವಾಗಿರುತ್ತೆ ಎಂಬುದಕ್ಕೆ ಇಲ್ಲೊಂದು ಕಡೆ ನಡೆದ ಘಟನೆಯೇ ಸಾಕ್ಷಿಯಾಗಿದೆ. ಯಾಕಂದ್ರೆ ಈ ಘಟನೆಲೀ ಸಹೋದರರಿಬ್ಬರಿಗೆ ಹಾವೇ ದುರಾದೃಷ್ಟವಾಗಿ ಬೆನ್ನು ಬಿದ್ದಿದೆ. ಹೌದು. ಹಾವು ಕಚ್ಚಿ ಮೃತಪಟ್ಟ ಅಣ್ಣನ ಅಂತ್ಯಕ್ರಿಯೆಗೆ ಬಂದ ತಮ್ಮನನ್ನೂ, ಉರಗ ಕುಟುಕಿ ಕೊಂದ …
Tag:
Snakebite
-
latestNewsದಕ್ಷಿಣ ಕನ್ನಡ
ಬೆಳ್ತಂಗಡಿ : ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಪ್ರಕರಣವನ್ನು NIA ತನಿಖೆಗೊಳಪಡಿಸಲು ವಿ.ಹಿಂ.ಪರಿಷದ್ ಒತ್ತಾಯಿಸಿ ಮುಖ್ಯಮಂತ್ರಿಗಳಿಗೆ ಪತ್ರ!
ಉಡುಪಿಯಲ್ಲಿ ಪ್ರಾರಂಭವಾದ ಹಿಜಾಬ್ ಇಂದು ರಾಷ್ಟ್ರವ್ಯಾಪ್ತಿ ಪ್ರಕರಣ ಆಗಿದೆ. ಶಾಲಾ ಕಾಲೇಜುಗಳು ಪ್ರಾರಂಭವಾದರೂ ಕೂಡಾ ಹೆಚ್ಚಿನ ವಿದ್ಯಾರ್ಥಿಗಳು ತರಗತಿಗೆ ಹಾಜರಾಗುತ್ತಿಲ್ಲ. ತಾವು ಹಿಜಾಬ್ ಧರಿಸಿಯೇ ಬರುತ್ತೇವೆ ಎಂದು ಕೆಲವು ಮಕ್ಕಳ ವಾದವಾಗಿದೆ. ಈ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ವಿ.ಹಿಂ.ಪರಿಷತ್ ಬೆಳ್ತಂಗಡಿಯ ಜಿಲ್ಲಾ …
