ಸಮಾಜ ಕಲ್ಯಾಣ ಇಲಾಖೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ನಿರುದ್ಯೋಗಿ ಯುವಕ, ಯುವತಿಯರಿಗೆ ಸಿಹಿ ಸುದ್ದಿಯೊಂದನ್ನ ನೀಡಿದೆ. ನಿರುದ್ಯೋಗಿ ಯುವಕ, ಯುವತಿಯರಿಗೆ ಪ್ಯಾರಾಮೆಡಿಕಲ್ ಕೌಶಲ್ಯ ತರಬೇತಿ ಮತ್ತು ನಾನ್ ಪ್ಯಾರಾಮೆಡಿಕಲ್ ಅಲ್ಪಾವಧಿ ಸರ್ಟಿಫಿಕೇಟ್ ಕೋರ್ಸ್ಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ …
Tag:
