ಇಂದಿನ ಮಕ್ಕಳು ಮುಂದಿನ ಭವಿಷ್ಯ ರೂಪಿಸುವವರು ಈ ನಿಟ್ಟಿನಲ್ಲಿ ಅವರನ್ನು ಪ್ರೋತ್ಸಾಹಿಸಲು ಕರ್ನಾಟಕ ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯು ವಿವಿಧ ಕೋರ್ಸ್ಗಳನ್ನು ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಪಾಸ್ ಮಾಡಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲು ನಿರ್ಧರಿಸಿದೆ. ವಿವಿಧ ಕೋರ್ಸ್ …
Tag:
social welfare department invites applications for incentives
-
ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2021-22ನೇ ಶೈಕ್ಷಣಿಕ ವರ್ಷದಲ್ಲಿ ನಡೆದ ಮೆಟ್ರಿಕ್ ನಂತರದ ಕೋರ್ಸ್ ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮೆಟ್ರಿಕ್ …
