Drone Pratap: ಕೃಷಿ ಹೊಂಡಕ್ಕೆ ಸೋಡಿಯಂ ಎಸೆದು ಸ್ಫೋಟ ಮಾಡಿದ್ದರ ಕುರಿತು ಸಂಪೂರ್ಣ ವರದಿಯನ್ನು ನೀಡುವಂತೆ ಮುಖ್ಯಮಂತ್ರಿಗಳ ಕಚೇರಿ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಗೆ ಸೂಚನೆ ನೀಡಿದೆ.
Tag:
sodium blast
-
Drone Prathap: ಸೋಡಿಯಂ ಮೆಟಲ್ ಬಳಸಿ ಕೃಷಿ ಹೊಂಡದಲ್ಲಿ ನಡೆಸಿದ್ದ ಸ್ಫೋಟ ಪ್ರಕರಣದ ಆರೋಪದಡಿ ಇದೀಗ ಬಿಗ್ಬಾಸ್ ಖ್ಯಾತಿಯ ಮಾಜಿ ಸ್ಪರ್ಧಿ ಡ್ರೋನ್ ಪ್ರತಾಪ್ ಅವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
