Tiruvananthapuram: ದಕ್ಷಿಣ ರೈಲ್ವೆ ವಲಯದ ತಿರುವನಂತಪುರಂ ವಿಭಾಗದ ಲೋಕೋ ಪೈಲಟ್ಗಳು ಎಳನೀರು, ಕೆಲ ಪಾನೀಯ ಹಾಗೂ ಹಣ್ಣುಗಳು, ಕೆಮ್ಮಿನ ಸಿರಪ್, ಹೋಮಿಯೋಪತಿ ಔಷಧಿ ಸೇವಿಸುವುದನ್ನು ಹಾಗೂ ಮೌತ್ವಾಷ್ ಬಳಸುವುದನ್ನು ನಿಷೇಧ ಮಾಡಲಾಗಿದೆ.
Tag: