Bangalore: ನಂದಿನಿ ಬ್ರಾಂಡ್ ಹೆಸರಿನಲ್ಲಿ ನಕಲಿ ತುಪ್ಪ ಮಾರಾಟ ನಡೆಸುತ್ತಿದ್ದ ಬೃಹತ್ ಜಾಲವೊಂದನ್ನು ಸಿಸಿಬಿ ಹಾಗೂ ಕೆಎಂಎಫ್ ಜಾಗೃತ ದಳ ಜಂಟಿಯಾಗಿ ಭೇದಿಸಿದೆ. ತಮಿಳುನಾಡಿನಲ್ಲಿ ತುಪ್ಪಕ್ಕೆ ಕಲಬೆರಕೆ ಮಾಡಿ, ಮತ್ತೆ ಕರ್ನಾಟಕಕ್ಕೆ ತಂದು ಮೂಲ ಉತ್ಪನ್ನದಂತೆ ಮಾರಾಟ ಮಾಡುತ್ತಿದ್ದ ನಾಲ್ವರು ಮುಖ್ಯ …
Tag:
