Crime News: ಹೈದಾರಾಬಾದ್ನ ಹೊರವಲಯದಲ್ಲಿರುವ ರಂಗಾರೆಡ್ಡಿ ಜಿಲ್ಲೆಯ ಮೀರ್ಪೇಟ್ನಲ್ಲಿ ನಿವೃತ್ತ ಸೈನಿಕರೊಬ್ಬರು ತಮ್ಮ ಪತ್ನಿಯನ್ನು ಹತ್ಯೆ ಮಾಡಿ, ದೇಹದ ಭಾಗಗಳನ್ನು ಕುಕ್ಕರ್ನಲ್ಲಿ ಬೇಯಿಸಿರುವ ಘಟನೆಯೊಂದು ನಡೆದಿದೆ.
Soldier
-
Belgavi: ಓರ್ವ ಯೋಧನ ವಿರುದ್ಧ ರಾಜ್ಯ ಮಹಿಳಾ ಹೋರಾಟಗಾರ್ತಿ ಲವ್, ಸೆಕ್ಸ್ ಮತ್ತು ದೋಖಾ ಆರೋಪ ಮಾಡಿದ್ದಾರೆ. ಅಲ್ಲದೆ ನ್ಯಾಯಕ್ಕಾಗಿ ಯೋಧನ ಮನೆ ಮುಂದೆ ಹೋರಾಟಗಾರ್ತಿ ಧರಣಿ ಮಾಡಿದ್ದಾರೆ.
-
News
Belagavi: ಯೋಧನಿಗೆ ಗುಂಡು ಹಾರಿಸಿದ ಮತ್ತೊಬ್ಬ ಯೋಧ- ಕಾರಣ ಕೇಳಿದ್ರೆ ನೀವೇ ಶಾಕ್!!
by ವಿದ್ಯಾ ಗೌಡby ವಿದ್ಯಾ ಗೌಡಯೋಧನೊಬ್ಬ ಮತ್ತೋರ್ವ ಯೋಧನನ್ನು ಕೊಲ್ಲಲು ಯತ್ನಿಸಿದ ಘಟನೆ ಬೆಳಗಾವಿ (Belagavi) ಜಿಲ್ಲೆಯ ಗೋಕಾಕ್ ತಾಲೂಕಿನ ರಾಜನಕಟ್ಟೆ ಗ್ರಾಮದಲ್ಲಿ ನಡೆದಿದೆ.
-
-
News
ಹೆತ್ತವರನ್ನೇ ಕೊಲೆ ಮಾಡಲು ಸುಪಾರಿ ನೀಡಿದ ಮಗ |ಆದರೆ ಅದೇ ಕಿಲ್ಲರ್ ನಿಂದ ಚಾಕು ಇರಿತಕ್ಕೊಳಗಾದ ಮಗ, ಯಾಕೆ ಗೊತ್ತಾ?
ಇಂದಿನ ಜಗತ್ತು ಹೇಗೆ ಬದಲಾಗುತ್ತಿದೆ ಎಂದರೆ, ಕ್ಷುಲ್ಲಕ ಕಾರಣಕ್ಕೂ ಕೊಲೆ ಮಾಡುತ್ತಿದ್ದಾರೆ. ಅಂತಹ ಎಷ್ಟೋ ಪ್ರಕರಣಗಳು ಇದೀಗ ದಾಖಲಾಗಿದ್ದೂ, ಅಂತಹದೇ ಘಟನೆಯೊಂದು ಕೊಪ್ಪಳದಲ್ಲಿ ವರದಿಯಾಗಿದೆ. ತನ್ನ ತಂದೆ-ತಾಯಿಯನ್ನೇ ಕೊಲ್ಲಲು ಸುಪಾರಿಕೊಟ್ಟಿದ್ದ ಮಗನ ಮೇಲೆ ಹಲ್ಲೆ ನಡೆಸಿ, ಕಿಲ್ಲರ್ ಗಳು ಬಿಗ್ ಟ್ವಿಸ್ಟ್ …
-
ನಾವು ನಮ್ಮ ದೇಶದಲ್ಲಿ ನೆಮ್ಮದಿಯಾಗಿ ಬದುಕುತ್ತಿದ್ದೇವೆ ಅಂದರೆ ಭಾರತೀಯ ಸೇನೆಯೇ ಕಾರಣ ಹೌದು ಹಾಗಾದರೆ ನಮ್ಮ ಸೇನೆಯ ಬಗ್ಗೆ ನಾವು ತಿಳಿದು ಕೊಳ್ಳಲೇ ಬೇಕು. ಈಗಾಗಲೇ ಭಾರತೀಯ ಸೇನೆಯಲ್ಲಿ ಮಹತ್ತರ ಬೆಳವಣಿಗೆ ತರಲು ಸರ್ಕಾರ ಪ್ರಯತ್ನಿಸುತ್ತಲೇ ಇದೆ. ವಿಧದ ಸೇನೆಯಲ್ಲಿ ಅಂದರೆ …
-
ಸೈನಿಕನೊಬ್ಬ ಕಾಡಿನಲ್ಲಿ ಹೋಗುತ್ತಿರುವಾಗ ನಾಗರಹಾವು ತಲೆ ಎತ್ತಿ ನಿಂತಿದ್ದು ಈ ವೇಳೆ ವೀರ ಸೈನಿಕ ಅತ್ಯಂತ ಮಾರಕ ಹಾವಿಗೂ ಹೆದರದೆ ಆತ ಮಾಡಿದ ಕಾರ್ಯ ನೋಡಿದ್ರೆ ಬೆಚ್ಚಿ ಬೀಳೋದು ಗ್ಯಾರಂಟಿ. ಅಪಾಯಕಾರಿ ಹಾವು ತನ್ನ ಬಂದಾಗಲೂ ವೀರ ಯೋಧ ಕುಗ್ಗದೆ ಅದಕ್ಕೂ …
-
News
ಹಿಮದ ನಡುವೆ ಬಾರ್ಡರ್ ನಲ್ಲಿ ಯೋಧರ ಭರ್ಜರಿ ಕಬಡ್ಡಿ !! | ಬಿಡುವಿನಲ್ಲಿ ಕಬಡ್ಡಿ ಆಡುತ್ತಾ ಎಂಜಾಯ್ ಮಾಡುತ್ತಿರುವ ಯೋಧರ ವೀಡಿಯೋ ವೈರಲ್
ಚಳಿ, ಮಳೆ, ಬಿಸಿಲು ಯಾವುದನ್ನೂ ಲೆಕ್ಕಿಸದೇ ದೇಶಕ್ಕಾಗಿ ಸೇವೆ ಸಲ್ಲಿಸುವ ಏಕೈಕ ಶಕ್ತಿಯೆಂದರೆ ಅದು ನಮ್ಮ ಸೈನಿಕರು. ಸೈನಿಕರಿಗೆ ನಾವು ಎಷ್ಟು ಗೌರವ ಸಲ್ಲಿಸಿದರೂ ಸಾಲದು. ಇಂತಹ ಭಾರತದ ಹೆಮ್ಮೆಯ ಪುತ್ರರು ಇಂಡೋ-ಟಿಬೆಟಿಯನ್ ಗಡಿಯಲ್ಲಿ ತಮ್ಮ ಬಿಡುವಿನ ಸಮಯದಲ್ಲಿ ಕಬಡ್ಡಿ ಆಡಿರುವ …
-
ನಿವೃತ್ತ ಸೈನಿಕರೋರ್ವರು ಮನೆಯೊಳಗಡೆ ಮಲಗಿದ್ದಲ್ಲಿಯೇ ಮೃತಪಟ್ಟಿರುವ ಘಟನೆ ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ಕುದುಂಬೂರು ಸಮೀಪ ನಡೆದಿದೆ. ಮೃತರನ್ನು ಮೂಲತ: ಸೂಜಿಬಾಲ ಕನ್ನರೆ ಸಮೀಪದ ವೇಳೆಕಲ್ ನಿವಾಸಿ ನಿವೃತ್ತ ಸೈನಿಕ ಯೋಹಾನ್(50) ಎಂದು ಗುರುತಿಸಲಾಗಿದೆ. ಯೋಹಾನ್ ಅವರು ಕಳೆದ ರಾತ್ರಿಯೇ ಮೃತಪಟ್ಟಿರಬಹುದು …
