ಚೆನ್ನೈ: ತಮಿಳುನಾಡಿನ ಕುನೂರು ಬಳಿ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ಸೇನಾಧಿಕಾರಿಗಳು,ಯೋಧರ ಪಾರ್ಥಿವ ಶರೀರ ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ಅಪಘಾತಕ್ಕೀಡಾಗಿರುವ ಘಟನೆ ಮೆಟ್ಟುಪಾಳ್ಯಂ ಬಳಿ ನಡೆದಿದೆ. ದುರಂತದಲ್ಲಿ ಮಡಿದ ಯೋಧರ ಮೃತದೇಹಗಳನ್ನು ಮದ್ರಾಸ್ ರೆಜಿಮೆಂಟಲ್ ಸೆಂಟರ್ (ಎಂಆರ್ಸಿ) ಕುನ್ನೂರಿನ ವೆಲ್ಲಿಂಗ್ಟನ್ನಿಂದ ಸುಲೂರ್ ಏರ್ ಬೇಸ್ಗೆ …
