ಟಾನ್ಸಿಲ್ಸ್ (ಗಲಗ್ರಂಥಿಗಳು) ಎಂದರೆ ಗಂಟಲ ಕಿರುನಾಲಿಗೆಯ ಸಮೀಪದಲ್ಲಿ ಎರಡೂ ಕಡೆ ಚೆಂಡಿನಂತಿರುವ ಮೃದು ಗ್ರಂಥಿಗಳು. ಈ ಗ್ರಂಥಿಗಳಿಗೆ ಬ್ಯಾಕ್ಟೀರಿಯಾ, ವೈರಸ್ಸು ಅಥವಾ ಬೇರೆ ಯಾವುದೇ ಸೋಂಕು ತಗುಲುವುದನ್ನು ಟಾನ್ಸಿಲೈಟಿಸ್ ಎಂದು ಕರೆಯುತ್ತಾರೆ. ಸ್ಟ್ರೆಪ್ಟೋಕಾಕಸ್ ಎಂಬ ಬ್ಯಾಕ್ಟೀರಿಯಾ ಸೋಂಕು ಟಾನ್ಸಿಲೈಟಿಸಿನ ಪ್ರಮುಖ ಕಾರಣವಾಗಿದೆ. …
Tag:
