ನತದೃಷ್ಟ ರಾಷ್ಟ್ರ ಸೊಮಾಲಿಯಾದ (Somalia) ರಾಜಧಾನಿ ಮೊಗಾದಿಶುವಿನಲ್ಲಿ ಶನಿವಾರ ಭೀಕರವಾಗಿ 2 ಕಾರು ಬಾಂಬ್ಗಳು ಸ್ಫೋಟಗೊಂಡಿದ್ದು (Car Bomb Blast), ಘಟನೆಯಲ್ಲಿ ಅಪಾರ ಪ್ರಮಾಣದ ಸಾವು ನೋವುಗಳಾಗಿವೆ. ಘಟನೆಯಲ್ಲಿ ಕನಿಷ್ಠ 100 ಜನರು ಸಾವನ್ನಪ್ಪಿ, 300 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ …
Tag:
