ಬೆಳ್ತಂಗಡಿ ತಾಲೂಕಿನ ಸೋಮಂತಡ್ಕದಲ್ಲಿ ಆಟೋ ರಿಕ್ಷಾವೊಂದು ಪಲ್ಟಿಯಾಗಿ ಪ್ರಯಾಣಿಕ ಗಂಭೀರ ಗಾಯಗೊಂಡ ಘಟನೆ ಇಂದು ನಡೆದಿದೆ. ಗಾಯಗೊಂಡ ಪ್ರಯಾಣಿಕನನ್ನು ಕಕ್ಕಿಂಜೆ ನಿವಾಸಿ ಡೀಕಯ್ಯ ಎಂದು ಗುರುತಿಸಲಾಗಿದೆ. ಹೇಮಂತ್ ಕಕ್ಕಿಂಜೆ ಎಂಬವರಿಗೆ ಸೇರಿದ ಆಟೋ ಇದಾಗಿದ್ದು, ನಾಯಿ ಅಡ್ಡ ಬಂದ ಕಾರಣ ಆಟೋರಿಕ್ಷಾ …
Tag:
