Bantwala: ಟೆಕ್ಸ್ಟೈಲ್ ಅಂಗಡಿಗೆ ಮಾರುವೇಷದಲ್ಲಿ ಬಂದ ಪತ್ನಿ ಗಂಡನಿಗೆ ಕತ್ತಿಯಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿದ ಘಟನೆ ಬಿಸಿ ರೋಡಿನಲ್ಲಿ ಬುಧವಾರ ಸಂಜೆ ನಡೆದಿದೆ. ಕೃಷ್ಣಕುಮಾರ್ ಸೋಮಯಾಜಿ ಅವರಿಗೆ ಪತ್ನಿ ಜ್ಯೋತಿ ಸೋಮಯಾಜಿ ಎಂಬುವವರು ಆರೋಪಿತ ಮಹಿಳೆ. ಬಿಸಿ ರೋಡಿನ ಟೆಕ್ಸ್ಟೈಲ್ ಅಂಗಡಿಗೆ …
Tag:
