Belthangady: ಮಗ ಆತ್ಮಹತ್ಯೆ ಮಾಡಿಕೊಂಡ 13 ನೇ ದಿನಕ್ಕೆ ತಂದೆ ಕೂಡಾ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಉಜಿರೆಯ ಪೆರ್ಲದಲ್ಲಿ ನಡೆದಿದೆ. ಯೋಗೀಶ್ ಪೂಜಾರಿ ಮಗ ಯಕ್ಷಿತ್ (14) ಜ.4 ರಂದು ಕ್ಷುಲ್ಲಕ ಕಾರಣಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. …
Tag:
