ಮಗು ನೀರು ಪಾಲಾಗುತ್ತಿರುವುದನ್ನು ಕಂಡು ಬಚಾವ್ ಮಾಡಲು ತೆರಳಿದ ತಾಯಿಯೂ ನೀರುಪಾಲಾದ ಹೃದಯ ವಿದ್ರಾವಕ ಘಟನೆ ಕೊಡಗು ಜಿಲ್ಲೆಯ ಟಿ.ಶೆಟ್ಟಿಗೇರಿ ಗ್ರಾಮದಲ್ಲಿ ನಡೆದಿದೆ. ಮಹಿಳೆ ದನವನ್ನು ಮೇಯಿಸಲು ಹೋಗಿದ್ದಾಗ ಆಕೆಯ ಮಗ ನೀರುಪಾಲಾಗುತ್ತಿರುವುದನ್ನು ಕಂಡು ರಕ್ಷಿಸಲು ಹೋಗಿ ತಾಯಿಯೂ ಆತನೊಂದಿಗೆ ನೀರುಪಾಲಾಗಿದ್ದಾಳೆ. …
Tag:
