ಕಾಂಗ್ರೆಸ್ಗೆ ಭಾರೀ ದೊಡ್ಡ ಹೊಡೆತ ಬಿದ್ದಿದ್ದು, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಎಲ್ಲಾ ಸ್ಥಾನಗಳಿಗೆ ಇಂದು ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ವ್ಯವಸ್ಥಿತ ಬದಲಾವಣೆಗಳನ್ನು ಬಯಸಿದ 23 ನಾಯಕರ ಗುಂಪಿನಲ್ಲಿ ಗುಲಾಂ …
Sonia Gandhi
-
Karnataka State Politics UpdateslatestNews
ಕಾಂಗ್ರೆಸ್ ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಇಡಿ ಸಮನ್ಸ್ | ಸಂಸತ್ನಲ್ಲಿ ಇ.ಡಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಗುಡುಗು
ಕಾಂಗ್ರೆಸ್ ನ ಹಿರಿಯ ನಾಯಕ ಕರ್ನಾಟಕ ಮೂಲದಮಲ್ಲಿಕಾರ್ಜುನ ಖರ್ಗೆ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ. ‘ಯಂಗ್ ಇಂಡಿಯನ್’ ಹಣ ವರ್ಗಾವಣೆ ಪ್ರಕರಣದ ತನಿಖೆ ವೇಳೆ ಹಾಜರಿರುವಂತೆ ಸಮನ್ಸ್ ಜಾರಿ ಮಾಡಿದೆ. ಹೆರಾಲ್ಡ್ ಹೌಸ್ನ 4ನೇ ಮಹಡಿಯಲ್ಲಿ ‘ಯಂಗ್ ಇಂಡಿಯನ್’ …
-
Karnataka State Politics UpdateslatestNationalNews
BREAKING NEWS : ಗಾಂಧಿ ಕುಟುಂಬದ ಹೆಸರಲ್ಲಿ 3-4 ತಲೆಮಾರಿಗೆ ಬೇಕಾದಷ್ಟು ಆಸ್ತಿ ಮಾಡ್ಕೊಂಡಿದ್ದೇವೆ
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯನ್ನು ಜಾರಿ ನಿರ್ದೇಶನಾಲಯ (ಇಡಿ) ಕಚೇರಿಯಲ್ಲಿ ವಿಚಾರಣೆ ವಿರೋಧಿಸಿ ಕೆಪಿಸಿಸಿ ನೇತೃತ್ವದಲ್ಲಿ ಹಮ್ಮಿಕೊಂಡಿತ್ತು. ಈ ಪ್ರತಿಭಟನೆ ಸಂದರ್ಭದಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಶಾಕಿಂಗ್ ಹೇಳಿಕೆಯನ್ನು ನೀಡಿದ್ದಾರೆ. ‘ಗಾಂಧಿ ಕುಟುಂಬ ಹೆಸರಲ್ಲಿ 3-4 ತಲೆಮಾರುಗಳಿಗೆ ಆಗುವಷ್ಟು …
-
ನ್ಯಾಷಿನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವ್ರಿಗೆ ಇಡಿ ಹೊಸ ಸಮನ್ಸ್ ನೀಡಿದ್ದು, ಜುಲೈ 21ರಂದು ವಿಚಾರಣೆ ಹಾಜರಾಗುವಂತೆ ಸೂಚನೆ ನೀಡಿದೆ. 75 ವರ್ಷದ ಕಾಂಗ್ರೆಸ್ ನಾಯಕಿ ಈ ಹಿಂದೆ ಅನಾರೋಗ್ಯದ ಕಾರಣ ತನ್ನ ಹಾಜರಾತಿಯನ್ನ ಮುಂದೂಡುವಂತೆ …
-
Karnataka State Politics UpdateslatestNationalNews
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ಇಡಿ ಸಮನ್ಸ್ !!!
ಜಾರಿ ನಿರ್ದೇಶನಾಲಯವು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಗೆ ಸಮನ್ಸ್ ಜಾರಿ ಮಾಡಿದೆ. ನ್ಯಾಷನಲ್ ಹೆರಾಲ್ಡ್ ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂ. 8 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಜಾರಿ ನಿರ್ದೇಶನಾಲಯವು ಕಾಂಗ್ರೆಸ್ …
-
Karnataka State Politics Updates
ವಿದೇಶಿ ಮಹಿಳೆಯ ಸೆರಗು ಹಿಡಿದುಕೊಂಡು ಓಡಾಡುವವರಿಗೆ ಆರ್ಎಸ್ಎಸ್ ಟೀಕಿಸುವ ನೈತಿಕತೆ ಇಲ್ಲ – ಕೆ.ಎಸ್. ಈಶ್ವರಪ್ಪ
ರಾಜಕೀಯದಲ್ಲಿ ಕೆಸರೆರಚಾಟ ಮಾಮೂಲಿ. ಇತ್ತೀಚೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಆರೆಸ್ಸೆಸ್ ವಿರುದ್ಧ ವಿವಾದಿತ ಹೇಳಿಕೆ ನೀಡಿದ್ದರು. ಇದಕ್ಕೆ ಉತ್ತರವಾಗಿ, ವಿದೇಶಿ ಮಹಿಳೆ ಸೋನಿಯಾ ಗಾಂಧಿಯ ಸೆರಗು ಹಿಡಿದುಕೊಂಡು ಓಡಾಡುತ್ತಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಆರ್ಎಸ್ಎಸ್, ಮೋದಿ ಅವರನ್ನು ಟೀಕಿಸುವ …
-
Karnataka State Politics Updates
ಧ್ವಜಾರೋಹಣ ವೇಳೆ ಕೆಳಗೆ ಬಿದ್ದ ಕಾಂಗ್ರೆಸ್ ಧ್ವಜ | ಫ್ಲಾಗ್ ಕ್ಯಾಚ್ ಹಿಡಿದ ಸೋನಿಯಾ ಗಾಂಧಿಯ ವೀಡಿಯೋ ವೈರಲ್ !!
by ಹೊಸಕನ್ನಡby ಹೊಸಕನ್ನಡಕಾಂಗ್ರೆಸ್ ಸಂಸ್ಥಾಪನಾ ದಿನದ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಧ್ವಜಾರೋಹಣ ಮಾಡುವ ಸಂದರ್ಭದಲ್ಲಿ ಕಾಂಗ್ರೆಸ್ ಧ್ವಜ ಕೆಳಗೆ ಬಿದ್ದ ಘಟನೆ ದೆಹಲಿಯಲ್ಲಿ ನಡೆದಿದೆ. ಕಾಂಗ್ರೆಸ್ನ ಪ್ರಧಾನ ಕಚೇರಿಯಲ್ಲಿ ಪಕ್ಷದ 137ನೇ ಸಂಸ್ಥಾಪನಾ ದಿನವನ್ನು ಆಚರಿಸಲಾಗಿತ್ತು. ಆ ಸಮಯದಲ್ಲಿ ಕಾಂಗ್ರೆಸ್ನ …
