ಶಾಲೆಗಳಲ್ಲಿ ವಿದ್ಯಾರ್ಥಿಗಳು ಸೂರ್ಯ ನಮಸ್ಕಾರ ಮಾಡಬೇಕೆಂಬ ಸರ್ಕಾರದ ನಿರ್ದೇಶನವನ್ನು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ವಿರೋಧಿಸಿದ್ದು, ಮುಸ್ಲಿಂ ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಸೂರ್ಯ ನಮಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಬಾರದು ಎಂದು ತಾಕೀತು ಮಾಡಿದೆ. ಡಿಸೆಂಬರ್ 29ರಂದು ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗವು …
Tag:
