ಇವತ್ತು ಬೆಳ್ತಂಗಡಿ ತಾಲೂಕಿನ ಒಕ್ಕಲಿಗ ಮತ್ತು ಗೌಡ ಸಂಘ ಮಹೇಶ್ ಶೆಟ್ಟಿ ತಿಮರೋಡಿ ಅವರ ಹೆಜ್ಜೆಗೆ ಹೆಜ್ಜೆ ಹಾಕಿ ಅವರ ಎಡ ಬಲಗಳಲ್ಲಿ ನಿಂತು ಮುಂದೆ ನಡೆಯಬೇಕಿತ್ತು. ಪಕ್ಕದ ತಾಲೂಕಿನ ಕೆಲವು ಉತ್ಸಾಹಿ ಒಕ್ಕಲಿಗ ಸಂಘಗಳು ತಮ್ಮ ಕೈಲಾದ ಹೋರಾಟಗಳನ್ನು ರೂಪಿಸಿವೆ.
Tag:
