ದಕ್ಷಿಣ ಅಮೇರಿಕಾದ ಪೆರಾಗ್ವೆಯಲ್ಲಿ ಫಿರಾನ್ಹ ಮೀನುಗಳ ದಾಳಿಯಿಂದ ನಾಲ್ವರು ಸಾವನ್ನಪ್ಪಿದ್ದು, ಹಲವರು ಗಾಯಾಳುಗಳಾಗಿದ್ದಾರೆ. ಅಮೆರಿಕದಲ್ಲಿ ಉಷ್ಣಗಾಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಜನರು ನದಿಗಳ ಪ್ರಯಾಣ ಆರಂಭಿಸಿ, ತಣ್ಣಗಿರುವ ಪ್ರಯತ್ನ ನಡೆಸಿದ್ದಾರೆ. ಪೆರಾಗ್ವೆಯಲ್ಲಿ ನದಿ ಬಳಿ ಹೆಚ್ಚಿನ ಜನರು ಸೇರುತ್ತಿದ್ದು, ಅಲ್ಲಿ ಪಿರಾನ್ಹಾ ಮೀನು …
Tag:
