Dasara Festival: ನಾಡಹಬ್ಬ ದಸರಾ ಬರಲಿದೆ. ಪ್ರಯಾಣಿಕರ ಹೆಚ್ಚಳ ಜಾಸ್ತಿಯಾಗುವುದರಿಂದ ನೈರುತ್ಯ ರೈಲ್ವೆ ಮುಂದಾಗಿದ್ದು, ಯಶವಂತಪುರ-ಮಡಗಾಂವ್-ಯಶವಂತಪುರ ಮತ್ತು ಬೆಂಗಳೂರು-ಬೀದರ್-ಬೆಂಗಳೂರಿಗೆ ಒಂದು ಟ್ರಿಪ್ನಲ್ಲಿ ವಿಶೇಷ ಎಕ್ಸ್ಪ್ರೆಸ್ ರೈಲು ಸಂಚರಿಸಲಿದ್ದು, ಸಂಪೂರ್ಣ ವೇಳಾಪಟ್ಟಿ ಇಲ್ಲಿ ನೀಡಲಾಗಿದೆ.
Tag:
