Soujanya murder case : ಪ್ರಕರಣವನ್ನು ತನಿಖೆಗೆ ಒಳಪಡಿಸಲು ಕಾನೂನಿನಲ್ಲಿ ಅವಕಾಶವಿರುವುದಿಲ್ಲ. ಈ ವಿಷಯವನ್ನು ಸೌಜನ್ಯ ಪೋಷಕರಿಗೆ ನಾನು ತಿಳಿಸಿದ್ದೇನೆ
Sowjanya case
-
ದಕ್ಷಿಣ ಕನ್ನಡ
Sowjanya Case: ಬೆಳ್ತಂಗಡಿ ಸೌಜನ್ಯ ಹೋರಾಟ! ಒಟ್ಟು 465 ಹತ್ಯೆಯಲ್ಲಿ ಶೇ.90 ಜನ ಮಹಿಳೆಯರು, ನಾವು ಯಾವ ದೇಶದಲ್ಲಿ ಇದ್ದೇವೆ? – ಒಡನಾಡಿ ಸಂಸ್ಥೆ ಮುಖ್ಯಸ್ಥರಿಂದ ಪ್ರಶ್ನೆ!!!
ಹತ್ಯೆಯಾದವರ ಕುಟುಂಬದವರು ಯಾರೆಂದೇ ತಿಳಿದಿಲ್ಲ. ಅರ್ಥ ಮಾಡಿಕೊಳ್ಳಿ, ಎಲ್ಲಿದ್ದೇವೆ ನಾವು. ಇದು ಯಾವ ದೇಶ ಇದು ಯಾವ ನ್ಯಾಯ ? ಎಂದು ಆಕ್ರೋಶ ವ್ಯಕ್ತಪಡಿಸಿದರು
-
ದಕ್ಷಿಣ ಕನ್ನಡ
Sowjanya protest: ಸೌಜನ್ಯಳ ದುಷ್ಕೃತ್ಯದ ಫೋಟೊ ಅನ್ನು ಅಮಿತ್ ಶಾಗೆ ಕಳಿಸಿದ್ದೇವೆ, ಧರ್ಮಾಧಿಕಾರಿಗೆ ನಾಚಿಕೆಯಾಗಬೇಕು- ಮಾನವ ಹಕ್ಕುಗಳ ಅಂತಾರಾಷ್ಟ್ರೀಯ ಕಾರ್ಯದರ್ಶಿ ಶ್ರೀಮತಿ ಗೀತಾ ಸ್ಪೋಟಕ ನುಡಿ
by ಹೊಸಕನ್ನಡby ಹೊಸಕನ್ನಡSowjanya protest: ಇಂದು ಸೌಜನ್ಯ ಸಾವಿನ ಕುರಿತ ಪ್ರತಿಭಟನೆಯಲ್ಲಿ ಮಾನವ ಹಕ್ಕುಗಳ ಹಕ್ಕುಗಳ ಅಂತಾರಾಷ್ಟ್ರೀಯ ಕಾರ್ಯದರ್ಶಿ ಗೀತಾ ಮಾತನಾಡುತ್ತಾ ಹೀಗೆ ಹೇಳಿದ್ದಾರೆ.
-
ದಕ್ಷಿಣ ಕನ್ನಡ
ಮಹೇಶ್ ಶೆಟ್ಟಿ ತಿಮರೋಡಿಯವರ ಬಗ್ಗೆ ಯೂ ಟ್ಯೂಬ್ನಲ್ಲಿ ಖಾಸಗಿ ಮಾತು | ಮಾತಿನ ಚಕಮಕಿ, ಇತ್ತಂಡಗಳ ಮೂರು ಜನ ಆಸ್ಪತ್ರೆಗೆ ದಾಖಲು ?!
Mahesh Shetty thimarodi: ಕಳೆದ 11ವರ್ಷಗಳಿಂದ ಹೋರಾಟ ನಡೆಸುತ್ತಿರುವ ಕುರಿತು ಖಾಸಗಿ ಯೂಟ್ಯೂಬ್ನಲ್ಲಿ ಮಾತನಾಡಿರುವ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆದಿದೆ ಎನ್ನಲಾಗಿದೆ.
-
Puttur: ಹಸಿರು ಸೇನೆ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯಿಂದ ಪ್ರತಿಭಟನೆ ನಡೆಸಿ ರಾಜ್ಯದ ಮುಖ್ಯಮಂತ್ರಿಗಳಿಗೆ ಸಹಾಯಕ ಕಮೀಷನರ್ ಅವರ ಮೂಲಕ ಮನವಿ ಸಲ್ಲಿಸಿದರು.
-
ದಕ್ಷಿಣ ಕನ್ನಡ
ಸೌಜನ್ಯ ಹುಟ್ಟೂರಿಗೆ ಕೊನೆಗೂ ಬಂತು ಹೊಸ ಸರ್ಕಾರಿ ಬಸ್ ! ಚಾಲನೆ ನೀಡಿದ ಸೌಜನ್ಯ ತಾಯಿ : ಬಸ್ ಬರುವಂತೆ ಮಾಡಿದ್ದು ಅವರೇ !!!
by ಹೊಸಕನ್ನಡby ಹೊಸಕನ್ನಡಸೌಜನ್ಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ (Sowjanya case) ಬಳಿಕ ಪಾಂಗಾಳ ರಸ್ತೆಯಲ್ಲಿ ಕೊನೆಗೂ ಸರ್ಕಾರ ಬಸ್ ಸಂಚಾರ ಮಾಡುವ ನಿರ್ಧಾರವನ್ನು ಕೈಗೊಂಡಿದೆ.
-
ದಕ್ಷಿಣ ಕನ್ನಡಬೆಂಗಳೂರು
Dharmasthala Sowjanya case: ಸೌಜನ್ಯ ಧರ್ಮಸ್ಥಳ – ಬೆಂಗಳೂರು ಪಾದಯಾತ್ರೆ: ಸುದೀರ್ಘ 80 ಕಿಲೋ ಮೀ. ಸಾಥ್ ನೀಡಿದ ಶ್ವಾನ – ಸೌಜನ್ಯ ಕಣ್ಮರೆ ಆದ ಸ್ಥಳದಲ್ಲಿ ಸೇರಿಕೊಂಡಿತ್ತು ಈ ಹೆಣ್ಣು ನಾಯಿ !!!
by ಹೊಸಕನ್ನಡby ಹೊಸಕನ್ನಡರಾಜ್ಯದ ಮೂಲೆ ಮೂಲೆಗಳಲ್ಲಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ(Dharmasthala Sowjanya case) ಖಂಡಿಸಿ ಪ್ರತಿಭಟನೆಗಳು ನಡೆಯುತ್ತಿವೆ.
-
ದಕ್ಷಿಣ ಕನ್ನಡ
Soujanya case: ಸುಬ್ರಹ್ಮಣ್ಯದಲ್ಲಿ ಜನಸಾಗರ: ಸೌಜನ್ಯ ಪ್ರಕರಣದ ಮರುತನಿಖೆಗೆ ಒತ್ತಾಯಿಸಿ ಬೃಹತ್ ಪಾದಯಾತ್ರೆ, ಬಳಿಕ ಸಭೆ
Sowjanya case : ಕುಮಾರಧಾರ ಬಳಿಯಿಂದ ಆರಂಭವಾದ ಪಾದಯಾತ್ರೆ ದೇವಸ್ಥಾನದವರೆಗೆ ಸಾಗಿ ಅಲ್ಲಿ ಪ್ರಕರಣದ ನೈಜ ಆರೋಪಿಗಳಿಗೆ ಶಿಕ್ಷೆ ಸಿಗಲಿ ಎಂದು ಪ್ರಾರ್ಥನೆ ಸಲ್ಲಿಸಲಾಯಿತು.
-
ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು(Soujanya case) ಮರು ತನಿಖೆ ಆಗಬೇಕು ಎಂದು ಹೇಳುವವರು ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಬೇಕು.
-
ದಕ್ಷಿಣ ಕನ್ನಡ
Sowjanya case :ಆ.31ರಂದು ಸುಬ್ರಹ್ಮಣ್ಯದಲ್ಲಿ ಸೌಜನ್ಯ ಪ್ರಕರಣದ ಮರುತನಿಖೆಗೆ ಒತ್ತಾಯಿಸಿ ಪಾದಯಾತ್ರೆ ,ಸಭೆ
Sowjanya case :ಸಭೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ, ಸೌಜನ್ಯ ತಾಯಿ ಕುಸುಮಾವತಿ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.
