ಮಹಿಳೆಯರಿಗೆ ರಾಜ್ಯ ಸರಕಾರ ಮತ್ತೊಂದು ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ಮಹಿಳೆಯರಿಗಾಗಿ ಶೀಘ್ರವೇ ವಿಶೇಷ ಕ್ಲಿನಿಕ್ ಆರಂಭಿಸುವ ಯೋಜನೆ ಇದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಪ್ರತಿ ಕ್ಷೇತ್ರದಲ್ಲೂ ಮಹಿಳೆಯರಿಗೆ ಆದ್ಯತೆ ನೀಡಬೇಕೆನ್ನುವುದು ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಮುಖ್ಯ …
Tag:
