ವೈದ್ಯಕೀಯ ವಿಜ್ಞಾನ ಕ್ಷೇತ್ರದಲ್ಲಿ ದಿನನಿತ್ಯ ಬರುವ ಪ್ರಕರಣಗಳಲ್ಲಿ ಕೆಲ ಪ್ರಕರಣಗಳು ವೈದ್ಯ ಲೋಕವನ್ನೇ ಬೆಚ್ಚಿಬೀಳಿಸುತ್ತವೆ. ಅಂತಹ ಪ್ರಕರಣವೊಂದು ಮಲೇಶಿಯಾದಲ್ಲಿ ಕಂಡುಬಂದಿದೆ. ಆದರೆ, ಇತ್ತೀಚಿನ ಕಾಯಿಲೆಗಳು ಹೆಚ್ಚುತ್ತಿರುವಂತೆಯೇ ಚಿಕಿತ್ಸಾ ಕ್ಷೇತ್ರದಲ್ಲಿಯೂ ಕೂಡ ಸಾಕಷ್ಟು ಪ್ರಗತಿ ಕಾಣಿಸಿಕೊಳ್ಳುತ್ತಿರುವುದು ಒಂದು ಸಮಾಧಾನಕರ ಸಂಗತಿ ಎಂದೇ ಹೇಳಬಹುದು. …
Tag:
