Mangaluru: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರು ಸಾಮಾಜಿಕ ಜಾಲತಾಣಗಳಲ್ಲಿ, ಕೋಮುದ್ವೇಷ ಹರಡುವ ಮತ್ತು ಪ್ರಚೋದನಕಾರಿ ವೀಡಿಯೋ, ಫೊಟೋ ಪೋಸ್ಟ್ಗಳನ್ನು ಹಂಚಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಕುರಿತು ಎಚ್ಚರಿಕೆಯನ್ನು ನೀಡಿದ್ದಾರೆ.
Tag:
special team
-
Donkey Sale: ಕತ್ತೆಗಳನ್ನು ಮಾರಾಟ ಮಾಡಿ ಲಕ್ಷ ಲಕ್ಷ ದೋಚಿ ಓಡಿ ಓದ ಪ್ರಕರಣಕ್ಕೆ ಕುರಿತಂತೆ ಜಿನ್ನಿ ಮಿಲ್ಕ್ ಕಂಪನಿ ಕಳ್ಳಾಟ ಕೇಸನ್ನು ಸಿಐಡಿ (CID) ತನಿಖೆಗೆ ವಹಿಸಲು ಪೊಲೀಸ್ ಇಲಾಖೆ ಸಿದ್ಧತೆ ಮಾಡಿದೆ. ಜಿನ್ನಿ ಮಿಲ್ಕ್ ಕಂಪನಿ ಎಂಡಿ, ಮ್ಯಾನೇಜರ್ …
