Daya nayak: ಗ್ಯಾಂಗ್ಸ್ಟರ್ಗಳನ್ನು ಎನ್ಕೌಂಟರ್ ಮೂಲಕ ಬಿಸಿಮುಟ್ಟಿಸಿ ‘ಎನ್ಕೌಂಟರ್ ಸ್ಪೆಷಲಿಸ್ಟ್’ ಎಂದೇ ಖ್ಯಾತಿ ಪಡೆದಿದ್ದ, ಕನ್ನಡಿಗ ಮುಂಬೈನ ಹಿರಿಯ ಪೊಲೀಸ್ ಇನ್ಸ್ಪೆಕ್ಟರ್ ದಯಾ ನಾಯಕ್ (Daya nayak) ಇಂದು ಸೇವೆಯಿಂದ ನಿವೃತ್ತರಾಗಲಿದ್ದಾರೆ.
Tag:
