ಕೇರಳದ ಆಲಪ್ಪುಳ ಮೂಲದ ರಾಷ್ಟ್ರೀಯ ಸೈಕಲ್ ಪೋಲೋ ಆಟಗಾರ್ತಿ ಫಾತಿಮಾ ನಿದಾ ಫುಡ್ ಪಾಯಿಸನ್ ನಿಂದ ಮಹಾರಾಷ್ಟ್ರದ ನಾಗ್ಪುರದಲ್ಲಿ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಫಾತಿಮಾ ನಿದಾ ಅವರು ವಾಕರಿಕೆ ಮತ್ತು ವಾಂತಿಯಿಂದ ಬಳಲಿದ ಹಿನ್ನೆಲೆಯಲ್ಲಿ ಗುರುವಾರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, …
Tag:
